27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

ಉಜಿರೆ: ಕರ್ನಾಟಕ ಕೀತನ ಸಾಹಿತ್ಯದ ಅಶ್ವಿನಿ ದೇವತೆಗಳಲ್ಲಿ ಒಬ್ಬರೆನಿಸಿದ ಶ್ರೀ ಕನಕದಾಸರ ಜಯಂತಿಯನ್ನು ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಚರಿಸಲಾಯಿತು.

ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಗೌರವ ಸಲ್ಲಿಸಲಾಯಿತು. 10ನೇ ತರಗತಿ ವಿದ್ಯಾರ್ಥಿನಿಯಾದ ಕುಮಾರಿ ಅಂಶಿಕ ಇವರು ಕನಕದಾಸರ ಜೀವನ ಹಾಗೂ ಅವರ ಸಾಮಾಜಿಕ ಸುಧಾರಣೆಯ ಬಗ್ಗೆ ಮಾತುಗಳನ್ನಾಡಿದರು. ಪ್ರಾಂಶುಪಾಲರಾದ ವಂ ಫಾ ವಿಜಯ್ ಲೋಬೊ, ಶಿಕ್ಷಕವೃಂದ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Related posts

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವತಿಯಿಂದ ಪಕ್ಷದ ಸಂಸ್ಥಾಪನಾ ದಿನಾಚರಣೆ

Suddi Udaya

ನಾವರ: ಡೆಂಗ್ಯೂ ವಿರೋಧ ಮಾಸಾಚರಣೆ ಮನೆ ಮನೆಗೆ ಭೇಟಿ ಹಾಗೂ ಮುಂಜಾಗೃತ ಮಾಹಿತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಯಶೋ ನಮನ ಕಾರ್ಯಕ್ರಮ

Suddi Udaya

ಕಳೆಂಜ: ಮಾಪಳದಡ್ಡ ಚಂದ್ರಾವತಿರಿಗೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರು ಪತ್ರ ವಿತರಣೆ

Suddi Udaya

ಕಡಿರುದ್ಯಾವರ ನಿವಾಸಿ ಕೃಷ್ಣ ನಾಯಕ್ ನಿಧನ

Suddi Udaya

ಪಿಲಾತಬೆಟ್ಟು ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!