22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ಬಹುಮಾನ

ಉಜಿರೆ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆಯು ಮಂಗಳೂರಿನ ಪಿಲಿಕುಳದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ತರಬೇತಿ ಕೇಂದ್ರದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಕಬ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳು ಭಾಗವಹಿಸಿದ್ದು, ಬುಲ್ ಬುಲ್ ತಂಡ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

ವಿಜೇತರಾದ ವಿದ್ಯಾರ್ಥಿಗಳನ್ನು ಹಾಗೂ ಭಾಗವಹಿಸಿದ ವಿದ್ಯಾರ್ಥಿಗಳನ್ನು ಶಾಲಾ ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದಿಂದ ಅಭಿನಂದಿಸಲಾಯಿತು.

Related posts

ಶೌರ್ಯ ಇಂಟರ್ ನ್ಯಾಷನಲ್ ಕರಾಟೆ ಚಾಂಪಿಯನ್ ಶಿಪ್: ಉಜಿರೆ ಅನುಗ್ರಹ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ನಿಶಾನ್ ಎಚ್ ಪೂಜಾರಿ ಗೆ ಚಿನ್ನದ ಪದಕ

Suddi Udaya

ಇಳಂತಿಲ ಗ್ರಾಮದ ಪೆದಮಲೆ ಕುಟ್ಟಿಕಳ ಅಜಿಲಮೊಗರು ನಾವೂರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅನುದಾನ ಒದಗಿಸುವಂತೆ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ಮನವಿ

Suddi Udaya

ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಿಂದ ಬಳಂಜ-ಡೆಂಜೋಲಿ- ಗರ್ಡಾಡಿ ರಸ್ತೆ ಅಭಿವೃದ್ಧಿಗೆ ರೂ. 2 ಕೋಟಿ ಅನುದಾನ ಬಿಡುಗಡೆ: ಜನರ ಬಹುದಿನದ ಬೇಡಿಕೆ ಈಡೇರಿಸಿದ ಶಾಸಕ ಹರೀಶ್ ಪೂಂಜರವರಿಗೆ ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ವಿಶ್ವ ಜಾಂಬೂರಿಗೆ ಎಕ್ಸೆಲ್ ನ ವಿದ್ಯಾರ್ಥಿಗಳು ಆಯ್ಕೆ

Suddi Udaya

ಬೆಳ್ತಂಗಡಿ: ಸಂಜೀವಿನಿ ಸಂಘಗಳಿಗೆ ರೂ.1.03 ಕೋಟಿ ಬ್ಯಾಂಕ್ ಸಾಲ ವಿತರಣೆ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮ

Suddi Udaya
error: Content is protected !!