38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಣಿಯೂರು: ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವರ ಬ್ರಹ್ಮಕಲಶೋತ್ಸವದ ಸಮಿತಿ ಪುನರ್ ರಚನೆ

ಕಣಿಯೂರು : ಕಣಿಯೂರು ಗ್ರಾಮ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವರ ಬ್ರಹ್ಮಕಲಶೋತ್ಸವ
2026 ಮಾ.1ರಿಂದ 2026 ಮಾ.6 ರವರೆಗೆ ನಡೆಯಲಿದೆ. ಶ್ರೀ ಕ್ಷೇತ್ರದಲ್ಲಿ ಬ್ರಹ್ಮ ಕಲಶೋತ್ಸವದ ಸಮಿತಿ ಪುನರ್ ರಚನೆ ನಡೆಯಿತು.

ಗೌರವ ಮಾರ್ಗದರ್ಶಕರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಗೌರವಾಧ್ಯಕ್ಷರಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ವಿಠಲ ಶೆಟ್ಟಿ ಕೊಲ್ಲೋಟ್ಟು, ಪ್ರಧಾನ ಸಂಚಾಲಕರಾಗಿ ಹರ್ಷ ಮೇಲಾಂಟ ಮುಗೆರೋಡಿ, ಕಾರ್ಯಾಧ್ಯಕ್ಷರಾಗಿ ನಾರಾಯಣ ಗೌಡ ಮಚ್ಚೂರು, ಪ್ರಧಾನ ಕಾರ್ಯದರ್ಶಿಯಾಗಿ ದಿನೇಶ್ ಶೆಟ್ಟಿ ಮಲೆಂಗಲ್ಲು, ಕಾರ್ಯದರ್ಶಿಗಳಾಗಿ ರಘುಪತಿ ಭಟ್ ಅನಾಬೆ, ಧನ್ಯ ಕುಮಾರ್ ಪದ್ಮುಂಜ, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಅನಿತಾ ಕೇಶವ ಆಡೆಂಜ, ಶ್ರೀಮತಿ ಗೀತಾ ಸುನಿಲ್ ಶೆಟ್ಟಿ ಪುದ್ದೋಟ್ಟು, ಕೋಶಾಧಿಕಾರಿಯಾಗಿ ಉದಯ ಕುಮಾರ್ ಮೇಲಾಂಟ ಮುಗೆರೋಡಿ, ಉಪಾಧ್ಯಕ್ಷರಾಗಿ ಕಿರಣ್ ಚಂದ್ರ.ಡಿ. ಪುಷ್ಪಗಿರಿ, ಎಸ್.ಕೆ.ಡಿ.ಆರ್.ಡಿ. ಪಿ ಗುರುವಾಯನಕೆರೆ ಕ್ಷೇತ್ರ ಯೋಜನಾಧಿಕಾರಿ ಅಶೋಕ್ ಪೂಜಾರಿ, ಧನಂಜಯ ಕುರಾಯ, ಮೋಹನ್ ಗೌಡ ಪದ್ಮುಂಜ, ಭೋಜ ಶೆಟ್ಟಿ ಪಣೆಕ್ಕರ, ಗೌರವ ಸಲಹೆಗಾರರಾಗಿ ರಕ್ಷಿತ್ ಶಿವರಾಂ, ಸುದರ್ಶನ್ ಹೆಗ್ಡೆ ಕಣಿಯೂರು, ಯೋಗೀಶ್ ಪೂಜಾರಿ ಕಡ್ತಿಲ, ಲಕ್ಷ್ಮೀಶ ಮೇಲಾಂಟ ಮುಗೆರೋಡಿ, ಡಾ. ಸಂತೋಷ್ ರಾವ್ ಸಿಂಧೂರ ಮುಂಡ್ರುಪ್ಪಾಡಿ, ಶಿವರಾಮ್ ಭಟ್ ಕುಮೇರ್, ಪದ್ಮನಾಭ ಗೌಡ ಕುದುಮರ, ಮಹಾವೀರ ಅಜ್ರಿ ಕಣಿಯೂರು, ಬಾಬು ಗೌಡ ಪೋಯ್ಯ, ರಾಮಣ್ಣ ಆಚಾರ್ಯ, ಸುಂದರ ಗಾಳಿಗುಡ್ಡೆ, ವಿಶ್ವನಾಥ ಅಂಬಡ್ಕ,ಶ್ರೀಮತಿ ಭಾರತಿ ನನ್ಯ, ಯೋಗೀಶ್ ಕಜೆ, ಜಗದೀಶ್ ಕಜೆ, ಅಶೋಕ್ ಅಡೆಂಜ, ದಿನೇಶ್ ಶೆಟ್ಟಿ ಕಣಿಯೂರು, ಶಂಬು ರೈ ಮುಗೆರೋಡಿ ಹಾಗೂ ವಿವಿಧ ಸಮಿತಿಗಳ ಸಂಚಾಲಕ ಮತ್ತು ಸಹ ಸಂಚಾಲಕರನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಆಡಳಿತ ಸಮಿತಿ, ಸೇವಾ ಸಮಿತಿ ಜೀರ್ಣೋದ್ಧಾರ ಸಮಿತಿ ಹಾಗೂ ಊರಿನ ಭಕ್ತಾದಿಗಳ ಸಮ್ಮುಖದಲ್ಲಿ ಸಮಿತಿಯನ್ನು ರಚನೆ ಮಾಡಲಾಯಿತು.

Related posts

ಕೊಕ್ಕಡ ಶ್ರೀ ಕ್ಷೇತ್ರ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ತಾಲೂಕು ಎಸ್.ಸಿ ಮೋರ್ಚಾ ಅಧ್ಯಕ್ಷ ಈಶ್ವರ ಬೈರ ಮನೆಗೆ ಅಭ್ಯರ್ಥಿ ಬ್ರಿಜೇಶ್ ಚೌಟ ಹಾಗೂ ಶಾಸಕರಾದ ಹರೀಶ್ ಪೂಂಜ ಭೇಟಿ

Suddi Udaya

ಆರಂಬೋಡಿ ದ.ಕ.ಜಿ.ಪಂ.ಉ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ರಚನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮತ್ತು ಡಾ.ಹೆಗ್ಗಡೆಯವರ ವ್ಯಕ್ತಿತ್ವದ ತೇಜೋವಧೆ: ಭಾರತೀಯ ಜೈನ್ ಮಿಲನ್ ಸಭೆಯಲ್ಲಿ ಖಂಡನಾ ನಿರ್ಣಯ

Suddi Udaya

ಚಾರ್ಮಾಡಿ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿಯ ಗೌರವ ಅಧ್ಯಕ್ಷರಾಗಿ ಪ್ರಕಾಶ್ ನಾರಾಯಣ ರಾವ್, ಅಧ್ಯಕ್ಷರಾಗಿ ಶ್ರೀನಿವಾಸ್ ಕುಲಾಲ್ ಆಯ್ಕೆ

Suddi Udaya
error: Content is protected !!