September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಬಾಜೆ: ಪೆರ್ಲ ಭಜನಾ ಮಂಡಳಿಯ ವತಿಯಿಂದ ರಸ್ತೆಯ ಬದಿಯ ಸ್ಚಚ್ಛತಾ ಕಾರ್ಯ

ಅರಸಿನಮಕ್ಕಿ: ಇಲ್ಲಿಯ ಶಿಬಾಜೆ ಪೆರ್ಲ ಭಜನಾ ಮಂಡಳಿಯ ವತಿಯಿಂದ ಅರಸಿನಮಕ್ಕಿಯಿಂದ ಪೆರ್ಲದ ತನಕ ರಸ್ತೆ ಬದಿಯ ಸ್ವಚ್ಛತಾ ಕಾರ್ಯವು ನ. 7ರಂದು ನಡೆಯಿತು.

ಈ ವೇಳೆ 11 ಜನ ಮೆಷಿನ್ ನವರು,, 28 ಜನ ಕಾರ್ಮಿಕ ಬಂಧುಗಳು ಹಾಗೂ 2 ಜನ ಅಡುಗೆಯವರು ಸಹಕರಿಸಿದರು. ಇವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು.

Related posts

ತೆಕ್ಕಾರು ಗ್ರಾಮ ಪಂಚಾಯತ್ ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ರೂ. 3ಕೋಟಿ ವೆಚ್ಚದಲ್ಲಿ ನಡ ಗ್ರಾಮದ ಪಡ್ಪು- ಕನ್ಯಾಡಿ- ಭೀಮಂಡೆ ಕಾಂಕ್ರೀಟಿಕರಣಗೊಳಿಸಿದ ರಸ್ತೆಯ ಉದ್ಘಾಟನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಚಾರ ಮಂಟಪ ಕಾರ್ಯಕ್ರಮ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 344 ಕೋಟಿ ವಾರ್ಷಿಕ ವ್ಯವಹಾರ: 1 ಕೋಟಿ 9 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 12.50 ಡಿವಿಡೆಂಟ್ ಘೋಷಣೆ:

Suddi Udaya

ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಮಹಾಸಭೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ವಿಜೃಂಭಣೆಯ ಎಕ್ಸೆಲ್ ಪರ್ಬ, ಪ್ರತಿಭಾ ಪುರಸ್ಕಾರ

Suddi Udaya
error: Content is protected !!