37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಎಸ್ ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಪ್ರೌಢಶಾಲಾ ಪ್ರತಿಭಾ ಕಾರಂಜಿಯಲ್ಲಿ ಹಲವು ಪ್ರಶಸ್ತಿಗಳು

ಬೆಳ್ತಂಗಡಿ: ಸರಸ್ವತಿ ಆಂಗ್ಲ ಮಾಧ್ಯಮ ಶಾಲೆ ಮುಂಡಾಜೆಯಲ್ಲಿ ನಡೆದ ಪ್ರೌಢಶಾಲಾ ಪ್ರತಿಭಾ ಕಾರಂಜಿಯಲ್ಲಿ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ.


ಶ್ರೀ ರಕ್ಷಾ 9ನೇ ಜಾನಪದ ಗೀತೆ ಪ್ರಥಮ, ಪ್ರಾಪ್ತಿ ವಿ ಶೆಟ್ಟಿ 9ನೇ ಭರತನಾಟ್ಯ ಪ್ರಥಮ, ಬೃಂದಾ ಎಸ್ 9ನೇ ಚಿತ್ರಕಲೆ ಪ್ರಥಮ, ಯಶ್ವಿತಾ 10ನೇ ಗಝಲ್ ಪ್ರಥಮ, ಜಾನಪದ ನೃತ್ಯ ಪ್ರಥಮ (ಪೂರ್ವಿ ,ತೇಜಸ್ ರಿದು,ಶ್ರೀರಕ್ಷಾ, ಪ್ರಾಪ್ತಿ, ಸಂಜನಾ)
ಕವ್ವಾಲಿ ಪ್ರಥಮ (ಅನಘ ಮರಾಠೆ, ಶ್ರೀ ನಂದನ್, ನಿದೀಶ್, ಸಹನಾ, ರಿಷಿತ ,ಶ್ರೇಯಸ್ )

ಧಾರ್ಮಿಕ ಪಠಣ ಸಂಸ್ಕೃತ ಅನಘ ಮರಾಠೆ 10ನೇ ದ್ವಿತೀಯ, ಧಾರ್ಮಿಕ ಪಠಣ ಅರೇಬಿಕ್ ಅಮನ್ ಶೇಕ್ 10ನೇ ದ್ವಿತೀಯ, ಹಿಂದಿ ಭಾಷಣ ರಿತಿಕಾ 9ನೇ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾರೆ.

ಇವರಿಗೆ ಶಾಲಾ ಶಿಕ್ಷಕಿಯರಾದ ಶ್ರೀಮತಿ ಗೀತಾ, ಶ್ರೀಮತಿ ಕಾರುಣ್ಯ(ಜನಪದ ನೃತ್ಯ), ಶ್ರೀಮತಿ ಮೆನಿತಾ(ಗಝಲ್ ಮತ್ತು ಹಿಂದಿ ಭಾಷಣ), ಶ್ರೀಮತಿ ಸುಮಲತಾ(ಕವ್ವಾಲಿ), ಶ್ರೀಮತಿ ಅಮಿತ(ಗಝಲ್), ಶ್ರೀಮತಿ ರಮ್ಯ (ಜಾನಪದ ಗೀತೆ), ಶ್ರೀಮತಿ ಸಹನ (ಭರತನಾಟ್ಯ), ಶ್ರೀಮತಿ ಸ್ವಾತಿ (ಸಂಸ್ಕೃತ ಪಠಣ), ಮಂಜುನಾಥ್ (ಅರೇಬಿಕ್ ಪಠಣ), ಜಯರಾಮ್
( ಚಿತ್ರಕಲೆ) ತರಬೇತಿ ನೀಡಿರುತ್ತಾರೆ. ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತ ಪ್ರೋತ್ಸಾಹಿಸಿರುತ್ತಾರೆ.

Related posts

ಮೊಬೈಲ್ ಕಳವಾದರೆ ವಾಟ್ಸಪ್ ನಲ್ಲಿ ಹಾಯ್ ಕಳುಹಿಸಿದರೆ ಪತ್ತೆಗೆ ಪ್ರಯತ್ನ

Suddi Udaya

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸೇತುವೆ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ರೂ.14.25 ಕೋಟಿ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya

ಭಂಡಾರಿ ಯುವ ವೇದಿಕೆ ಬೆಳ್ತಂಗಡಿ ಮತ್ತು ಭಂಡಾರಿ ಸಮಾಜ ಸಂಘದ ಸಹಯೋಗದಲ್ಲಿ ಕೆಸರ್‌ಡ್ ಒಂಜಿ ದಿನ ಕಾರ್ಯಕ್ರಮ ಉದ್ಘಾಟನೆ

Suddi Udaya

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಉಜಿರೆ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅರಸಿನಮಕ್ಕಿ ಶಾಖೆಯ ಉದ್ಘಾಟನಾ ಸಮಾರಂಭ: ನಂಬಿಕೆ ಮತ್ತು ವಿಶ್ವಾಸದಿಂದ ಸಹಕಾರಿ ಕ್ಷೇತ್ರ ಬೆಳೆಯುತ್ತದೆ:ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ: ಗ್ರಾಮೀಣ ಭಾಗದ ಜನರ ಆರ್ಥಿಕ ಚೈತನ್ಯಕ್ಕಾಗಿ ಸಹಕಾರಿ ಸಂಘ ಸ್ಥಾಪನೆ: ಮಾಜಿ ಸಚಿವ ಗಂಗಾಧರ ಗೌಡ

Suddi Udaya
error: Content is protected !!