23.5 C
ಪುತ್ತೂರು, ಬೆಳ್ತಂಗಡಿ
March 7, 2026
ಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಗ್ರಾಮ ಪಂಚಾಯತ್ ವತಿಯಿಂದ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

ಉಜಿರೆ : ಗ್ರಾಮ ಪಂಚಾಯತ್ ಉಜಿರೆ ಇದರ ವತಿಯಿಂದ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆಯಲ್ಲಿ ಘನ ಭಾರತ ಸರಕಾರದ ನಶಾಮುಕ್ತ ಅಭಿಮಾನ 2025-26 ಸಾಲಿನಲ್ಲಿ ಒಟ್ಟು 180 ಜನ ಪ್ರತಿಜ್ಞಾ ವಿಧಿಯನ್ನು ಪಡೆದಿದ್ದು ಈ ಪ್ರತಿಜ್ಞಾ ವಿಧಿಯನ್ನು ಬೆಳ್ತಂಗಡಿ ತಾಲೂಕು ಎಮ್.ಆರ್ ಡಬ್ಲ್ಯೂ ಜೋನ್ ಬ್ಯಾಪ್ಟಿಸ್ಟ್ ಡಿಸೋಜ ಭೋದಿಸಿದರು.

ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷೆ ಉಷಾಕಿರಣ ಕಾರಂತ, ಗ್ರಾ.ಪಂ ಉಪಾಧ್ಯಕ್ಷ ರವಿ ಕುಮಾರ್ ಬರಮೇಲು, ಸದಸ್ಯರಾದ ಸಂಧ್ಯಾ, ಮಂಜುಳಾ ಉಮೇಶ್, ಲಲಿತಾ ಬಿ, ಸಚಿನ್, ಶರೀಫ್ ಮತ್ತು ಲಲಿತಾ ಪಿಡಿಒ‌ ಪ್ರಕಾಶ್ ಶೆಟ್ಟಿ ನೊಚ್ಚ, ಶ್ರವಣ್ ಕುಮಾರ್ ಕಾರ್ಯದರ್ಶಿ ಗ್ರಾಮ ಪಂಚಾಯತ್ ಉಜಿರೆ , ದ್ವಿತೀಯ ದರ್ಜೆ ಲೆಕ್ಕ ಸಹಾಯಕರಾದ ಶ್ರೀಮತಿ ಮಮತ ಗ್ರಾಮೀಣ ವಿಕಲಚೇತನರ ಪುನರ್ವಸತಿ ಕಾರ್ಯಕರ್ತ ವಿಪುಲ್ ಪಿ ಪೂಜಾರಿ, ಗ್ರಾ.ಪಂ. ಉಜಿರೆ ಉಜಿರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ವಿನೀತಾ, ಸಮನ್ವಯ ಶಿಕ್ಷಣ‌ ಸಂಪನ್ಮೂಲ ವ್ಯಕ್ತಿ ಸೀತಾ ಆರ್ ಸೇಠ್, ಸೌಭಾಗ್ಯ ವಿಕಲಚೇತನರ ಪತ್ತಿನ ಸಹಕಾರ ಸಂಘ ಬೆಳ್ತಂಗಡಿ ಅಧ್ಯಕ್ಷ ಎ.ಯು ಯೋಹಾನ್ , ಸಲಹಾ ಸಮಿತಿ ಸದಸ್ಯ ಅಶ್ರಫ್ ಆಲಿ ಕುಂಞಿ ಮುಂಡಾಜೆ ಉಪಸ್ಥಿತರಿದ್ದರು.

ಸಾನಿಧ್ಯ ವಿಶೇಷ ಶಾಲಾ ಮೇಲ್ವಿಚಾರಕಿ ಮಲ್ಲಿಕಾ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಗಳಾದ ಎಂ.ಜೆ ಜೋಸೆಫ್, ರಾಧಿಕ, ಸುಲೋಚನ, ಈರಣ್ಣ, ಬೆಳ್ತಂಗಡಿ ನಗರ ಪುರ್ನವಸತಿ ಕಾರ್ಯಕರ್ತೆ ಫೌಝಿಯಾ ಮತ್ತು ವಿಕಲಚೇತನರ ಬ್ಯಾಂಕ್ ಪರವಾಗಿ ಸಹನ್ ಕುಮಾರ್, ಭವ್ಯಾ,‌ ಸಿ.ಕೆ ಚಂದ್ರಕಲಾ, ಸುರೇಶ್ ಮಾಸ್ಟರ್ ಲಾಯಿಲ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳಾದ ಚರಿಷ್ಮಾ, ದಕ್ಷಯ್, ಧನುಷ್, ರಷ್ಮತಾ, ಸಿದ್ದು ಸುರ್ಯವಂಶಿ ಉಪಸ್ಥಿತರಿದ್ದರು.

Related posts

ಕೊಯ್ಯೂರು ಕೊಯಿರೊಟ್ಟು ಗುಳಿಗ ದೈವದ ನೂತನ ಕಟ್ಟೆ, ಗಗ್ಗರ ಸೇವೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಬೆಳ್ತಂಗಡಿ: ಸ್ಥಗಿತಗೊಂಡ ಬಸ್ ನಿಲ್ದಾಣದ ಕಾಮಗಾರಿ; ಶಾಸಕ ಹರೀಶ್ ಪೂಂಜರಿಂದ‌ ಅಧಿಕಾರಿಗಳೊಂದಿಗೆ ಸಭೆ

Suddi Udaya

ಉಜಿರೆಯಲ್ಲಿ ಸಂಕಷ್ಟಿ ಪ್ರಯುಕ್ತ ತಾಳಮದ್ದಳೆ

Suddi Udaya

ಮುಂಡಾಜೆ ವಲಯದ ಕಾನರ್ಪ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಫೆ 8:ಬಳಂಜ ಯುವ ಬಿಲ್ಲವ ವೇದಿಕೆಯಿಂದ ವಾರ್ಷಿಕ ಕ್ರೀಡಾಕೂಟ ಬ್ರಹ್ಮಶ್ರೀ-2026: ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಹಾಗೂ ವಿವಿಧ ಸ್ಪರ್ಧೆಗಳು

Suddi Udaya
error: Content is protected !!