September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಟ್ಟೂರಿನಲ್ಲಿ ಪೊಲೀಸರು ಜಪ್ತಿ ಮಾಡಿದ ಮನೆಗೆ ತಾಲೂಕು ಮುಸ್ಲಿಂ ಮುಖಂಡರ ಭೇಟಿ: ಸಂತ್ರಸ್ತೆ ಝೊಹರಾ ಕುಟುಂಬಸ್ಥರ ಜೊತೆ ಮಾತುಕತೆ

ಬೆಳ್ತಂಗಡಿ: ಪಟ್ರಮೆ ಗ್ರಾಮದ ಪಟ್ಟೂರು ಎಂಬಲ್ಲಿ ಗೋವಧೆಯ ಹೆಸರಿನಲ್ಲಿ ಅಕ್ರಮವಾಗಿ ಅಮಾಯಕ ಮಹಿಳೆ ಝೊಹರಾ ಅವರ ಮನೆಗೆ ತಾಲೂಕಿನ ಮುಸ್ಲಿಂ ಮುಖಂಡರ ನಿಯೋಗ ನ.8ರಂದು ಭೇಟಿ ಮಾಡಿ ಮಾತುಕತೆ ನಡೆಸಿದರು.

ಘಟನೆಯ ವಿವರ ಪಡೆದ ನಿಯೋಗ, ಈ‌ ಬಗ್ಗೆ ನಾವು ಪೊಲೀಸ್ ಮೇಲಧಿಕಾರಿಗಳ ಜೊತೆ ಮಾತುಕತೆ ಮಾಡಿ ಇಂತಹಾ ಘಟನೆ ಮರುಕಳಿಸದಂತೆ ಎಚ್ಚರ ವಹಿಸುವ ಬಗ್ಗೆ ನಿಯೋಗ ಭೇಟಿ ನೀಡುವ ಬಗ್ಗೆ ಆದ ಮಿರ್ಣಯಗಳನ್ನು ತಿಳಿಸಲಾಯಿತು. ಹಾಗೂ ಕುಟುಂಬಕ್ಕೆ ಆತ್ಮಸ್ಥೈರ್ಯ ತುಂಬಲಾಯಿತು.
ಪುತ್ತೂರು‌ ಸಹಾಯಕ ಆಯುಕ್ತರ ಆದೇಶದಂತೆ ಮನೆ ಜಪ್ತಿ‌ ತೆರವಿಗೆ ಬಂದ ಪೊಲೀಸ್ ಅಧಿಕಾರಿಗಳ ಜೊತೆಯೂ ಮಾತುಕತೆ ನಡೆಸಲಾಯಿತು.

ನಿಯೋಗದಲ್ಲಿ ತಾಲೂಕು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಬಿ.ಎ ನಝೀರ್, ಪ್ರಮುಖರಾದ ಅಬ್ದುಲ್ ರಝಾಕ್ ಕನ್ನಡಿಕಟ್ಟೆ, ಅಕ್ಬರ್ ಬೆಳ್ತಂಗಡಿ, ಸಲೀಂ ಗುರುವಾಯನಕೆರೆ, ಕೆರೀಂ ಗೇರುಕಟ್ಟೆ, ಕೆ.ಎಸ್ ಅಬ್ದುಲ್ಲ ಕರಾಯ, ಲೆತೀಫ್ ಹಾಜಿ ಗುರುವಾಯನಕೆರೆ, ಮುಸ್ತಫ ಗುರುವಾಯನಕೆರೆ, ನಿಸಾರ್ ಕುದ್ರಡ್ಕ, ರಮೀಝ್ ಬೆಳ್ತಂಗಡಿ, ಉಮರ್ ಜಿ.ಕೆ, ಶಮೀಮ್ ಯೂಸುಫ್ ಮದ್ದಡ್ಕ, ಆಶ್ರಫ್ ಆಲಿಕುಂಞಿ ಮುಂಡಾಜೆ, ಹನೀಫ್ ಪುಂಜಾಲಕಟ್ಟೆ, ಅಬ್ದುಲ್ ರಹಿಮಾನ್ ಪಡ್ಪು, ಸಾಲಿಹ್ ಮದ್ದಡ್ಕ ಉಪಸ್ಥಿತರಿದ್ದರು.

Related posts

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ 15ನೇ ವಾರ್ಷಿಕ ಸಾಮಾನ್ಯ ಸಭೆ: ರೂ. 308.58 ಲಕ್ಷ ನಿವ್ವಳ ಲಾಭ : ಆತ್ಮಶಕ್ತಿಯ ನಿರಂತರ ಸಾಧನೆಗೆ ಸದಸ್ಯರ ಶ್ಲಾಘನೆ

Suddi Udaya

ಉಜಿರೆ  ಅತ್ತಾಜೆ ಕೇಶವ ಭಟ್ ಅವಿಭಕ್ತ ಕುಟುಂಬಕ್ಕೆ ಉಂಡೆಮನೆ ಪ್ರಶಸ್ತಿ   

Suddi Udaya

ನಡ ಜಮಲಾಬಾದ್ ಈದ್ಗ ಮೈದಾನದಲ್ಲಿ ಈದ್ ಆಚರಣೆ

Suddi Udaya

ಲಾಯಿಲ ಗ್ರಾ.ಪಂ. ನಲ್ಲಿ ಗೃಹಜ್ಯೋತಿ ಮರುಪರಿಶೀಲನಾ ಶಿಬಿರಕ್ಕೆ ಚಾಲನೆ: ರಾಜಕೀಯ‌ ಬೇಡ ಯೋಜನೆಯನ್ನು ಜನಸಾಮಾನ್ಯರಿಗೆ ಮುಟ್ಟಿಸುವ ಕೆಲಸ ಮಾಡಿ: ಕೆಡಿಪಿ ಸದಸ್ಯ ಸಂತೋಷ್ ಕುಮಾರ್

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಸಭೆ

Suddi Udaya

ಸಕಲೇಶಪುರದ ಯುವಕ ನಾಪತ್ತೆ ನೇತ್ರಾವತಿ ನದಿಯಲ್ಲಿ ಯುವಕನ ಮೃತದೇಹ ಪತ್ತೆ

Suddi Udaya
error: Content is protected !!