March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು: ಬೆರ್ಕೆ ನಿವಾಸಿ ಚಂದಪ್ಪ ಗೌಡ ಹೃದಯಾಘಾತದಿಂದ ನಿಧನ

ಕೊಯ್ಯೂರು : ಇಲ್ಲಿಯ ಬೆರ್ಕೆ ನಿವಾಸಿ ಪ್ರಗತಿಪರ ಕೃಷಿಕರಾದ ಚಂದಪ್ಪ ಗೌಡ ಬೆರ್ಕೆ (56 ವರ್ಷ)ನ‌.10 ರಂದು ಹೃದಯಾಘಾತದಿಂದ ಸ್ವ ಗ್ರಹದಲ್ಲಿ ನಿಧನರಾದರು.

ಇವರು ಹರ್ಷ ಗೆಳೆಯರ ಬಳಗ ಬಜಿಲ ಇದರ ಅಧ್ಯಕ್ಷರಾಗಿ , ಪ್ರಸ್ತುತ ಜೀರ್ಣೋದ್ಧಾರ ಸಮಿತಿಯ ಗೌರವ ಸಲಹೆಗಾರರು, ಬೆರ್ಕೆ ಉಮಿಯ ಬೈಲುಗಳ ಬೈಲುವಾರು ಸಮಿತಿಯ ಅಧ್ಯಕ್ಷರಾಗಿ, ಅದೂರು ಪೆರಾಲು ಸ.ಕಿ.ಪ್ರಾ. ಶಾಲೆಯ ವಜ್ರ ಮಹೋತ್ಸವ ಸಮಿತಿಯ ಕೋಶಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಸಹೃದಯಿ, ಕೊಡುಗೈ ದಾನಿಯಾಗಿ ಸಮಾಜದಲ್ಲಿ ಗುರುತಿಸಿಕೊಂಡವರು.

ಮೃತರು ಪತ್ನಿ ಗೀತಾ, ಇಬ್ಬರು ಪುತ್ರಿಯರು, ಓರ್ವ ಪುತ್ರ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮಚ್ಚಿನ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಹಾಗೂ ಸದಸ್ಯರಿಗೆ ಗೌರವಾರ್ಪಣೆ

Suddi Udaya

ಬಂಗಾಡಿ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವಾಲಯದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಶೃಂಗೇರಿ ಶ್ರೀ ಶಾರದಾ ಪೀಠದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಭೇಟಿ

Suddi Udaya

ಉತ್ತರಖಾಂಡ್ ಕೇದಾರನಾಥ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ

Suddi Udaya

ಬಳಂಜ ಶಾಲೆಯ ನಿವೃತ್ತ ಶಿಕ್ಷಕಿ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಗೌರವಾರ್ಪಣೆ

Suddi Udaya
error: Content is protected !!