25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

 ಜಿಲ್ಲಾ ಮಟ್ಟದ ಗೀತಗಾಯನ ಸ್ಪರ್ಧೆಯಲ್ಲಿ ಉಜಿರೆ ಅನುಗ್ರಹ ಶಾಲೆಯ ಗೈಡ್ಸ್  ದ್ವಿತೀಯ ಸ್ಥಾನ

ಉಜಿರೆ: ಸ್ಕೌಟ್ ಗೈಡ್ ಭವನ ಪಿಲಿಕುಳ ಮಂಗಳೂರು ಇಲ್ಲಿ ನಡೆದ  ಜಿಲ್ಲಾ ಮಟ್ಟದ ದೇಶಭಕ್ತಿ  ಗೀತ ಗಾಯನ ಸ್ಪರ್ಧೆಯಲ್ಲಿ ಅನುಗ್ರಹ ಶಾಲೆ ಉಜಿರೆಯ ಗೈಡ್ ವಿಭಾಗ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ವಿಜೇತ ವಿದ್ಯಾರ್ಥಿನಿಯರಾದ ಅನನ್ಯ ನಿಶಾನ್ಯ ಜವಿಟಾ ಸ್ನೇಹಲ್ ರಿಶಲ್  ಕ್ಲೇರಿಸ್ಸಾ ಚರಿಷ್ಮಾ ಅನ್ವಿತ ಇವರನ್ನು ಶಾಲಾ ಸಂಚಾಲಕರು ಪ್ರಾಂಶುಪಾಲರು ಶಿಕ್ಷಕರು ಶಾಲಾಭಿವೃದ್ಧಿ ಮಂಡಳಿಯವರು ಅಭಿನಂದಿಸಿದ್ದಾರೆ

Related posts

ಸಾರ್ವಜನಿಕ ಸ್ಥಳಗಳಲ್ಲಿ ಮಚ್ಚು ತೋರಿಸಿ ಬೆದರಿಕೆಯೊಡ್ಡಿದ ಆರೋಪ, ಆನಂದ ಆಚಾರ್ಯ ಎಂಬಾತನ ವಿರುದ್ದ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ರಾಜ್ಯಮಟ್ಟದ ಜನಪದ ಗೀತಗಾಯನ ಸ್ಪರ್ಧೆ :ವಾಣಿ ಪ.ಪೂ. ಕಾಲೇಜಿನ ರೋವರ್ಸ್- ರೇಂಜರ್ಸ್ ತಂಡ ಪ್ರಥಮ ಸ್ಥಾನ

Suddi Udaya

ಮುಂಡಾಜೆ: ವಿರಾಟ್ ಹಿಂದೂ ಸೇವಾ ಸಂಘದ ವತಿಯಿಂದ ಅರ್ಹ ಫಲಾನುಭವಿಗಳಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya

ಕಣಿಯೂರು ದ.ಕ. ಜಿ.ಪ. ಸ.ಉ. ಹಿ. ಪ್ರಾ. ಶಾಲೆಗೆ ಸೀನಿಯರ್ ಮಂಜುಶ್ರೀ ಜೆಸಿಸ್ ಯಿಂದ ಸಹಾಯಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಲಾಯಿಲ : ಕುಲೆಂಜಿಲೋಡಿ ಅಯೋಧ್ಯ ನಗರ ಭಾಗದಲ್ಲಿ ತೀವ್ರ ವಿದ್ಯುತ್ ಸಮಸ್ಯೆ: ಕೂಡಲೇ ಸರಿಪಡಿಸುವಂತೆ ಮೆಸ್ಕಾಂ ಇಲಾಖೆಗೆ ಲಾಯಿಲ ಗ್ರಾ.ಪಂ. ನಿಂದ ಮನವಿ

Suddi Udaya
error: Content is protected !!