September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಣ್ಣೀರುಪಂತ: ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಕೊಲ್ಯ-ಬೋಳ್ನಡ್ಕ ಕಾಂಕ್ರೀಟ್ ರಸ್ತೆ ನಿರ್ಮಾಣ ಪೂರ್ಣ

ತಣ್ಣೀರುಪoತ : ಇಲ್ಲಿಯ ಕೊಲ್ಯ-ಬೋಳ್ನಡ್ಕ ಭಾಗದ ನಾಗರಿಕರ ಹಲವಾರು ವರ್ಷದ ಬಹುಬೇಡಿಕೆಯ ರಸ್ತೆ ಅಭಿವೃದ್ಧಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ನೀಡಿದ ಭರವಸೆಯಂತೆ ರೂ. 40 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣಗೊಂಡಿದ್ದು ಇದೀಗ ರಸ್ತೆ ಸಂಚಾರಕ್ಕೆ ಸುಗಮವಾಗಿದೆ.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯ ಹುಟ್ಟು ಹಬ್ಬ ಮತ್ತು ವಿಶ್ವ ಯುವ ಕೌಶಲ್ಯ ದಿನಾಚರಣೆ

Suddi Udaya

ಮೇ 12-16 ಉಜಿರೆ ಎಸ್ ಡಿ ಎಂ ನ್ಯಾಚುರೋಪತಿ ಕಾಲೇಜಿನಲ್ಲಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಜ್ಞಾನದ ಮಹಾಸಮ್ಮೇಳನ

Suddi Udaya

ಇಳಂತಿಲ ಗ್ರಾ.ಪಂ. ಗ್ರಾಮ ಸಭೆ

Suddi Udaya

ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಬಂಟ್ವಾಳದಲ್ಲಿ ಪತ್ತೆ

Suddi Udaya

ಕೃಷಿ ಪಂಪುಗಳ ಸ್ಥಾವರಗಳಿಗೆ ಆಧಾರ್ ಜೋಡಣೆ ಹಿನ್ನಲೆ ಸರಕಾರಿ ರಜಾ ದಿನವಾದ ಆ.24,25 ರಂದು ಬೆಳ್ತಂಗಡಿ ಮೆಸ್ಕಾಂ ಕಛೇರಿ ಕಾರ್ಯನಿರ್ವಹಿಸಲಿದೆ

Suddi Udaya

ಎಕ್ಸೆಲ್ ಪದವಿಪೂರ್ವ ಕಾಲೇಜಿನಲ್ಲಿ 25ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಸಂಭ್ರಮಾಚರಣೆ

Suddi Udaya
error: Content is protected !!