September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಡಾ. ಸುಶ್ಮಿತಾ ಸಿ ಎಚ್ ರವರಿಗೆ ಪಿಹೆಚ್ ಡಿ ಪದವಿ

ಬೆಳ್ತಂಗಡಿ: ಮಂಗಳೂರು ವಿಶ್ವವಿದ್ಯಾನಿಲಯದ ಅನ್ವಯಿಕ ಸಸ್ಯಶಾಸ್ತ್ರ ವಿಭಾಗದ ಅಥಿತಿ ಉಪನ್ಯಾಸಕಿ ಡಾ. ಸುಶ್ಮಿತಾ ಸಿ ಎಚ್ ಇವರು ಮಂಡಿಸಿದ “ಸೈಝೀಜಿಯಮ್ ಹಿಮಿಸ್ಫೆರಿಕಮ್ ಮತ್ತು ಸೈಝೀಜಿಯಮ್ ಕನರೆನ್ಸ್ ನ ಮಧುಮೇಹ ವಿರೋಧಿ ಸಾಮರ್ಥ್ಯ” ಎಂಬ ಸಂಶೋಧನಾ ಮಹಾ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಪಿ ಎಚ್ ಡಿ ಪದವಿ ನೀಡಿದೆ.

ಇವರು ಬೆಳ್ತಂಗಡಿ ನಿವಾಸಿಯಾಗಿದ್ದು, ಮಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರಾದ ಡಾ. ಕೃಷ್ಣಕುಮಾರ್. ಜಿ ಇವರು ಮಾರ್ಗದರ್ಶನ ಮಾಡಿರುತ್ತಾರೆ.

Related posts

ಕಡಿರುದ್ಯಾವರ ಉತ್ಸಾಹಿ ಗೆಳೆಯರ ಬಳಗ ಆಶ್ರಯದಲ್ಲಿ ವಾಲಿಬಾಲ್ ಪಂದ್ಯಾಟ, ಉತ್ಸಾಹಿ ಟ್ರೋಫಿ-2026-ವಾಲಿಬಾಲ್ ಕ್ರೀಡಾಂಗಣದ ಹೈಮಾಸ್ಟ್ ಲೈಟಿಂಗ್ ಉದ್ಘಾಟನೆ

Suddi Udaya

ಓಡಿಲ್ನಾಳ ಆಕಸ್ಮಿಕ ಬೆಂಕಿ

Suddi Udaya

ಉಜಿರೆ: ಅಭ್ಯಾಸ್ ಪಿ.ಯು ಕಾಲೇಜಿನಲ್ಲಿ “POCSO ಕಾಯ್ದೆ ಜಾಗೃತಿ” ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 7 ನೇ ತರಗತಿ ವಿದ್ಯಾರ್ಥಿನಿ ಪುಷ್ಟಿ ಮುಂಡಾಜೆ ಪ್ರಥಮ ಸ್ಥಾನ

Suddi Udaya

ಕು| ಸೌಜನ್ಯಳಿಗೆ ನ್ಯಾಯ ಸಿಗಬೇಕು ಎಂಬುದು ನಮ್ಮೆಲ್ಲರ ಆಗ್ರಹ: ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಖಾವಂದರಿಗೆ ಕಳಂಕ ಹಚ್ಚುವುದನ್ನು ನಾವು ಖಂಡಿಸುತ್ತೇವೆ: ಧರ್ಮಸ್ಥಳ ಪೊಲೀಸ್ ಠಾಣೆ ಹಾಗೂ ಗ್ರಾಮ ಪಂಚಾಯತ್‌ಗೆ ಗ್ರಾಮಸ್ಥರಿಂದ ಮನವಿ

Suddi Udaya

ಧರ್ಮಸ್ಥಳ : ಕಲ್ಲೇರಿಯಲ್ಲಿ ಸುನಿಲ್ ಸಿಲ್ಕ್ ಸಾರೀಸ್ ಕಾರ್ಯನಿರ್ವಹಣೆ: ಮಹಿಳೆಯರಿಗಾಗಿ ವಿವಿಧ ಹೊಚ್ಚಹೊಸ ಸೀರೆಯ ಮಳಿಗೆ

Suddi Udaya
error: Content is protected !!