September 6, 2026
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಯರ್ತಡ್ಕ- ಮುದ್ದಿಗೆ ಸಂಪರ್ಕ ರಸ್ತೆಯಲ್ಲಿ ಕಾಡಾನೆಗಳ ಓಡಾಟ

ಬೆಳ್ತಂಗಡಿ: ತಾಲೂಕಿನ ಹತ್ಯಡ್ಕ ಗ್ರಾಮದ ತುಂಬೆದಡ್ಕ ಮಾರಿಗುಡಿ ಸಮೀಪ, ಮುದ್ದಿಗೆ ಕಾಯರ್ತಡ್ಕ ಸಂಪರ್ಕ ರಸ್ತೆಯಲ್ಲಿ ಸೋಮವಾರ ರಾತ್ರಿ ವೇಳೆ ಎರಡು ಕಾಡಾನೆಗಳು ಓಡಾಟ ನಡೆಸುತ್ತಿರುವುದು ಕಂಡು ಬಂದಿದೆ.

ಇದರ ಫೊಟೋಗಳು ಸಾಮಾಜಿಕ ಜಾಕತಾಣಗಳಲ್ಲಿ ಹರಿದಾಡುತ್ತಿದೆ ಈ ರಸ್ತೆಗಳ ಮೂಲಕ ದ್ವಿಚಕ್ರ ಸವಾರರರು ಸೇರಿದಂತೆ ಹಲವಾರು ಪ್ರಯಾಣಿಸುವ ಸಮಯ ಇದಾಗಿದ್ದು ಆನೆಗಳು ರಸ್ತೆಗೆ ಇಳಿದಿರುವುದು ಸ್ಥಳೀಯರಲ್ಲಿ ಆತಂಕ ಮೂಡಲು ಕಾರಣವಾಗಿದೆ.

Related posts

ಬಿಸಿಲ ಝಳಕ್ಕೆ ವರುಣ ಕೃಪೆ, ಬೆಳ್ತಂಗಡಿ ತಾಲೂಕಿನ ನಾನಾ ಭಾಗದಲ್ಲಿ ಮಳೆ- ಜನತೆ ಕೂಲ್ ಕೂಲ್

Suddi Udaya

ಬಳಂಜದಲ್ಲಿ ಪ್ರತ್ಯೇಕ ಕೃಷಿ ಪತ್ತಿನ ಸಹಕಾರ ಸಂಘ ರಚನೆಗೆ ಬಳಂಜ, ನಾಲ್ಕೂರು, ತೆಂಕಕಾರಂದೂರು ರೈತ ಸದಸ್ಯರ ಬೇಡಿಕೆ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆಯಲ್ಲಿ ಪ್ರತ್ಯೇಕ ಸೊಸೈಟಿ ರಚನೆಗೆ ನಿರ್ಣಯ

Suddi Udaya

ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ಇನ್ನು 24 x 7 ವಿಶೇಷ ಪರಿಣತಿ ಹೊಂದಿದ  ಮೂಳೆ ತಜ್ಞರು ಲಭ್ಯ

Suddi Udaya

ತಾಲೂಕು ಮಟ್ಟದ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ: ವಾಣಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ಚುನಾವಣಾ ಪೂರ್ವಭಾವಿ ಸಭೆ

Suddi Udaya

ಜೆಸಿಐ ವಲಯ 15 ರ ತರಬೇತಿ ವಿಭಾಗಕ್ಕೆ ಜೆಸಿಐ ಬೆಳ್ತಂಗಡಿಯ ಆಶಾಲತಾ ಪ್ರಶಾಂತ್ ಸಂಯೋಜಕರಾಗಿ ನಿಯೋಜನೆ

Suddi Udaya
error: Content is protected !!