24.8 C
ಪುತ್ತೂರು, ಬೆಳ್ತಂಗಡಿ
March 7, 2026
ಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಕ್ಷೇತ್ರದ ವತಿಯಿಂದ ಕುತ್ಲೂರು ನೇಸರ ಗುಂಪಿನ ಸದಸ್ಯ ಧರ್ಣಪ್ಪ ರವರಿಗೆ ಕ್ರಿಟಿಕಲ್ ಫಂಡ್ ವಿತರಣೆ

ಕುತ್ಲೂರು ಕಾರ್ಯ ಕ್ಷೇತ್ರದ ಬಿ ಒಕ್ಕೂಟದ ನೇಸರ ಗುಂಪಿನ ಸದಸ್ಯರಾಗಿರುವ ಧರ್ಣಪ್ಪ ಇವರಿಗೆ ಕ್ಷೇತ್ರದ ವತಿಯಿಂದ ರೂ.30000 ಕ್ರಿಟಿಕಲ್ ಫಂಡನ್ನು ನಾರಾವಿ ಧರ್ಮಶ್ರೀ ಸಭಾಭವನದಲ್ಲಿ ನಡೆದ 151 ಹೊಸ ಸದಸ್ಯರ ಸೇರ್ಪಡೆ ಹಾಗೂ ಜನಮಂಗಲ ಸಲಕರಣೆ ವಿತರಣ ಕಾರ್ಯಕ್ರಮದಲ್ಲಿ ಕೂತ್ಲೂರು ಬಿ ಒಕ್ಕೂಟದ ಉಪಾಧ್ಯಕ್ಷ ಕುಶಲ ಇವರ ಉಪಸ್ಥಿತಿಯಲ್ಲಿ ಧರ್ಣಪ್ಪ ರವರ ಪುತ್ರ ಪ್ರಶಾಂತ್ ಇವರಿಗೆ ಹಸ್ತಾಂತರಿಸಲಾಯಿತು.

Related posts

ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ಭಾರೀ ಮಳೆ: ಮುಂಡೂರುನಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ: ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ; ಸರ್ಕಾರದಿಂದ ಶೀಘ್ರ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ಸೂಚನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 10ನೇ ವರ್ಷದ ಯೋಗ ದಿನಾಚರಣೆ

Suddi Udaya

ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ನೇತ್ರಾವತಿ ನದಿಗೆ ಬಿದ್ದು ಸಾಯುತ್ತೇನೆ ಎಂದು ಪತಿಗೆ ಕರೆ ಮಾಡಿದ್ದ ಬೆಂಗಳೂರಿನ ಮಹಿಳೆಯನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya

ಕೊಕ್ಕಡ : ಸಾಧಕ ಡೇವಿಡ್ ಬೈಜು ರವರ ಮನೆಗೆ ನೆಲ್ಯಾಡಿಯ ಸಂತ ಅಲ್ಫೋನ್ಸಾ ಚರ್ಚಿನ ಧರ್ಮಗುರುಗಳಾದ ಚಂದರ್ ಶಾಜಿ ಮ್ಯಾಥ್ಯೂ ಭೇಟಿ

Suddi Udaya
error: Content is protected !!