37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಒಟೆಚ್ಚಾರ್ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

ಬಂದಾರು: ಇಲ್ಲಿನ ಒಟೆಚ್ಚಾರ್ ನೇತ್ರಾವತಿ ನದಿಯಲ್ಲಿ ಮೊಸಳೆ ಯೊಂದು ಪತ್ತೆಯಾಗಿದ್ದು ಜನರಲ್ಲಿ ಆತಂಕ ಹುಟ್ಟಿಸಿದೆ.

ಕಳೆದ ಕೆಲವು ದಿನಗಳ ಹಿಂದೆ ಮುಗೆರಡ್ಕ ತೂಗುಸೇತುವೆ ಕಾಮಗಾರಿ ನಡೆಯುತ್ತಿರುವ ಜಾಗ ಇದೇ ನೇತ್ರಾವತಿ ನದಿಯಲ್ಲಿ ಕಾರ್ಮಿಕರಿಗೆ ಕಾಣಸಿಕ್ಕಿ ಊರವರಿಗೆ ತಿಳಿಸಿದ್ದರು. ಮೀನು ಹಿಡಿಯುವವರಿಗೆ ಎಚ್ಚರಿಕೆಯ ಕರೆಗಂಟೆಯಾಗಿದೆ.

– ವರದಿ ಮುಹಮ್ಮದ್ ಬಂದಾರು

Related posts

ಮತದಾರರ ಜಾಗೃತಿ ಆಂದೋಲನ: ಕಾಲ್ನಡಿಗೆ ಜಾಥಾ ಚುನಾವಣೆ – ನಮ್ಮ ಹೊಣೆ ಬೀದಿ ನಾಟಕ ಪ್ರದರ್ಶನ

Suddi Udaya

ರಾಷ್ಟ್ರಮಟ್ಟದ ಪುರುಷರ ಯೋಗಾಸನ ಸ್ಪರ್ಧೆಗೆ ಉಜಿರೆಯ ಎಸ್‌ಡಿಎಂ ವಿದ್ಯಾರ್ಥಿಗಳ ಆಯ್ಕೆ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya

ಧರ್ಮಸ್ಥಳ ಕಾಡಾನೆ ದಾಳಿ ಪ್ರದೇಶಕ್ಕೆ ಕೆ.ಎಸ್.ಎಂ.ಸಿ.ಎ ಅಧ್ಯಕ್ಷರ ತಂಡ ಭೇಟಿ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನ ಆಚರಣೆ – ಸಿಯೋನ್ ಆಶ್ರಮಕ್ಕೆ ಆಹಾರ ಸಾಮಾಗ್ರಿ ವಿತರಣೆ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಮತದಾನ ಆರಂಭ

Suddi Udaya
error: Content is protected !!