38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ದೇವಸ್ಥಾನದ ದೀಪೋತ್ಸವ ಸಂಪನ್ನ

ಬೆಳ್ತಂಗಡಿ: ಮುಂಡಾಜೆಯ ಸನ್ಯಾಸಿ ಕಟ್ಟೆ ಶ್ರೀ ಪರಶುರಾಮ ದೇವಸ್ಥಾನದಲ್ಲಿ ವಾರ್ಷಿಕ ದೀಪೋತ್ಸವ ನ.9ರಂದು ಜರಗಿತು.
ಶ್ರೀ ಪರಶುರಾಮ, ಸಿದ್ಧಿವಿನಾಯಕ, ಅನ್ನಪೂರ್ಣೇಶ್ವರಿ ಸನ್ನಿಧಿಯಲ್ಲಿ ವಿಶೇಷ ಪೂಜೆ, ಸೇವೆಗಳು, ಆಹ್ವಾನಿತ ಭಜನಾ ತಂಡಗಳಿಂದ ಭಜನೆ, ದೇವರಿಗೆ ಕೃಷಿ ಉತ್ಪನ್ನಗಳ ಸಹಿತ ರಾಶಿ ಪೂಜೆ, ನಾಗತಂಬಿಲ, ಕ್ಷೇತ್ರದ ಪರಿವಾರ ದೈವಗಳಿಗೆ ಪರ್ವ ಸೇವೆ, ಮಹಾಪೂಜೆ ನಡೆಯಿತು.

ರಾತ್ರಿ ಶ್ರೀ ದೇವರ ಉತ್ಸವ, ಸವಾರಿ ಕಟ್ಟೆ ,ವಸಂತ ಕಟ್ಟೆ ಪೂಜೆಗಳು, ಅಷ್ಟಾವಧಾನ ಸೇವೆಗಳು, ಸುಡುಮದ್ದು ಪ್ರದರ್ಶನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು. ಆಡಳಿತ ಮಂಡಳಿ ಹಾಗೂ ಜಾತ್ರೋತ್ಸವ ಸಮಿತಿಯ ಸದಸ್ಯರು ಸಹಕರಿಸಿದರು.

Related posts

ಜು.14: ಅಳದಂಗಡಿಯಲ್ಲಿ ಪ್ರಾರಂಭಗೊಳ್ಳುತ್ತಿದೆ “ನೊಚ್ಚ ಸೆರಾಮಿಕ್ಸ್”

Suddi Udaya

ಅಭಿವೃದ್ಧಿ ಕಾರ್ಯಗಳನ್ನು ಮಾಡದೆ, ತೆರಿಗೆಯ ಹೆಸರಿನಲ್ಲಿ ಜನತೆಯನ್ನು ದಿಕ್ಕುತಪ್ಪಿಸುತ್ತಿದ್ದಾರೆ: ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನಾ ಸಮಾರಂಭ

Suddi Udaya

ಕಾಜೂರು: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

Suddi Udaya

ಉಚ್ಚಿಲದಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮಾಲಾಡಿ ನಿವಾಸಿ ರಮೇಶ್ ಹೆಗ್ಡೆ ಮೃತ್ಯು

Suddi Udaya

ಉಜಿರೆ ಕು| ಸೌಜನ್ಯಳ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya
error: Content is protected !!