September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

72ನೇ ಅಖಿಲ ಭಾರತ ಸಹಕಾರಿ ಸಪ್ತಾಹದ ಅಂಗವಾಗಿ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ನಡೆಯುವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಮುಂಡಾಜೆ: 72ನೇ ವರ್ಷದ ಅಖಿಲ ಭಾರತ ಸಹಕಾರಿ ಸಪ್ತಾಹದ ಅಂಗವಾಗಿ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ, ಸಂಘದ ವ್ಯಾಪ್ತಿಯಲ್ಲಿ ನಡೆಯಲಿರುವ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಯನ್ನು ಸಂಘದ ಕಚೇರಿಯಲ್ಲಿ ನ.10ರಂದು ಬಿಡುಗಡೆಗೊಳಿಸಲಾಯಿತು.


ಈ ಸಂದರ್ಭದಲ್ಲಿ ಅಧ್ಯಕ್ಷ ಕೆ.ಪ್ರಕಾಶ ನಾರಾಯಣ, ಸಿಇಒ ಪ್ರಸನ್ನ ಪರಾಂಜಪೆ ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು.

Related posts

ಉಜಿರೆ ನಿನಾದ ಕ್ಲಾಸಿಕಲ್ಸ್ ನಲ್ಲಿ ನೋಂದಾವಣಿ ಆರಂಭ: ಒಂದೇ ಸೂರಿನಡಿಯಲ್ಲಿ ವಿವಿಧ ವಿದ್ಯೆಗಳನ್ನು ಕಲಿಯುವ ಸುವರ್ಣಾವಕಾಶ

Suddi Udaya

ಕರ್ನಾಟಕ ಮುಸ್ಲಿಮ್ ಜಮಾಅತ್ ಗುರುವಾಯನಕೆರೆ ಸರ್ಕಲ್ ವಾರ್ಷಿಕ ಮಹಾಸಭೆ

Suddi Udaya

ಕಡಿರುದ್ಯಾವರ ಗ್ರಾ.ಪಂ. ಹಾಗೂ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡ ರುದ್ರಭೂಮಿ ಲೋಕಾರ್ಪಣೆ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ

Suddi Udaya

ಲಾಯಿಲ: ಪುತ್ರ ಬೈಲು ಗ್ರಂಥಾಲಯ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ

Suddi Udaya
error: Content is protected !!