September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೂತನ ಡಿವೈಎಸ್‌ಪಿ ಅವರನ್ನು ಭೇಟಿ ಮಾಡಿ ತಾಲೂಕಿಗೆ ಸ್ವಾಗತಿಸಿದ ಮುಸ್ಲಿಂ ಒಕ್ಕೂಟದ ಮುಖಂಡರು

ಬೆಳ್ತಂಗಡಿ: ಉಪ್ಪಿನಂಗಡಿ,‌ ಕಡಬ ಸರ್ಕಲ್ ಸೇರಿದಂತೆ ಬೆಳ್ತಂಗಡಿ ತಾಲೂಕಿನ 5 ಠಾಣೆಗಳ ವಿಶಾಲ ವ್ಯಾಪ್ತಿಯುಳ್ಳ ಬೆಳ್ತಂಗಡಿ ಪೊಲೀಸ್ ಉಪವಿಭಾಗ ಇದರ ಪ್ರಥಮ ಡಿವೈಎಸ್‌ಪಿ ಆಗಿ ಅಧಿಕಾರ ವಹಿಸಿಕೊಂಡಿರುವ ಸಿ.ಕೆ ರೋಹಿಣಿ (ಕೆಎಸ್‌ಪಿಎಸ್)ಅವರನ್ನು ನ.10 ರಂದು ತಾಲೂಕಿನ ಮುಸ್ಲಿಂ ಒಕ್ಕೂಟದ ವತಿಯಿಂದ ಮುಖಂಡರು ಭೇಟಿ ಮಾಡಿ ತಾಲೂಕಿಗೆ ಸ್ವಾಗತಿಸಿದರು.

ತಾ.ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಬಿ.ಎ ನಝೀರ್, ಪ್ರಮುಖರಾದ ಅಬ್ದುಲ್ ರಝಾಕ್ ಕನ್ನಡಿಕಟ್ಟೆ, ಅಕ್ಬರ್ ಬೆಳ್ತಂಗಡಿ, ಅಶ್ರಫ್ ಆಲಿಕುಂಞಿ ಮುಂಡಾಜೆ, ಖಾಲಿದ್ ಪುಲಾಬೆ, ಅಬ್ದುಲ್ ರಹಿಮಾನ್ ಪಡ್ಪು, ನಿಸಾರ್ ಕುದ್ರಡ್ಕ, ನವಾಝ್ ಶರೀಫ್ ಪೆರಾಲ್ದರಕಟ್ಟೆ, ಅಝರ್ ನಾವೂರು, ಅಬ್ಬೋನು ಮದ್ದಡ್ಕ, ಕೆ.ಎಸ್ ಅಬ್ದುಲ್ಲ ಕರಾಯ, ಶಮೀಮ್ ಯೂಸುಫ್ ಮದ್ದಡ್ಕ, ಅಶ್ರಫ್ ಕಟ್ಟೆ, ಸಾಲಿಹ್ ಮದ್ದಡ್ಕ ಮೊದಲಾದವರು ಉಪಸ್ಥಿತರಿದ್ದರು. ಹೂಗುಚ್ಚ ನೀಡಿ ಅವರನ್ನು ಬರಮಾಡಿಕೊಳ್ಳಲಾಯಿತು.

Related posts

ಬೆಂಗಳೂರಿನ ಸಪ್ನ ಪುಸ್ತಕ ಮಳಿಗೆಯಲ್ಲಿ ಪದ್ಮಲತಾ ಮೋಹನ್ ನಿಡ್ಲೆ ಅವರ ಕಾದಂಬರಿ ‘ಮೃತ್ಯು ಚುಂಬನ’ ಕೃತಿ ಬಿಡುಗಡೆ

Suddi Udaya

ನಾಳ: ಹಿರಿಯರ ಸೇವಾ ಪ್ರತಿಷ್ಠಾನದ ಸಭೆ

Suddi Udaya

ತೋಟಾತ್ತಾಡಿ:ಜುಗಾರಿ ಅಡ್ಡೆಗೆ ಪೊಲೀಸರ ದಾಳಿ

Suddi Udaya

ಕಲ್ಮಂಜ: ಸಂಗಮ ಶ್ರೀ ಯುವಕ ಮಂಡಲ ಸಿದ್ದಬೈಲು-ಕ್ರೀಡಾ ಸಾಮಾಗ್ರಿ ವಿತರಣೆ ಕಾರ್ಯಕ್ರಮ

Suddi Udaya

ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

Suddi Udaya

ಡಾ|| ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಸುದ್ದಿ ಉದಯ ವಾರಪತ್ರಿಕೆಯಿಂದ ವಿಶೇಷ ಪುರವಾಣಿ

Suddi Udaya
error: Content is protected !!