ಬೆಳಾಲು : ಉಜಿರೆ – ಬೆಳಾಲು -ಬಂದಾರು ಮುಖ್ಯರಸ್ತೆಯ ಬೆಳಾಲು ಗ್ರಾಮ ಕಾಡoಡ ಬಳಿ ಗೇರು ತೋಟದಲ್ಲಿ ಕಾಡುಕೋಣ ಪ್ರತ್ಯಕ್ಷಗೊಂಡ ಘಟನೆ ನಡೆದಿದೆ.

ಹಲವಾರು ತಿಂಗಳುಗಳಿಂದ ಆ ಪ್ರದೇಶದಲ್ಲಿ ತಿರುಗಾಡುತ್ತಿದ್ದು, ಅಡಿಕೆ ಇನ್ನಿತರ ಕೃಷಿ, ಕೃಷಿಗೆ ಅಳವಡಿಸಿರುವ ನೀರಾವರಿ ಪೈಪ್ ಗಳಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ.











