25.1 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಪಂಚಾಯತ್ ಸಾಮಾನ್ಯ ಸಭೆ

ಬೆಳ್ತಂಗಡಿ ತಾಲೂಕು ಪಂಚಾಯತಿಯ ಸಾಮಾನ್ಯ ಸಭೆಯು ದ.ಕ ಜಿಲ್ಲಾ ಪಂಚಾಯತಿಯ ಉಪಕಾರ್ಯದರ್ಶಿ ಹಾಗೂ ತಾಲೂಕು ಪಂಚಾಯತ್ ಆಡಳಿತಾಧಿಕಾರಿ ಜಯಲಕ್ಷ್ಮಿ ರಾಯಕೋಡರವರ ಅಧ್ಯಕ್ಷತೆಯಲ್ಲಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜರುಗಿತು.

ಈ ವೇಳೆ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.


ತಾಲೂಕು ಪಂಚಾಯತ್, ಪಶು ಸಂಗೋಪನಾ ಇಲಾಖೆಯ ಕ್ರಿಯಾಯೋಜನೆಗಳಿಗೆ ಅನುಮೋದನೆ ನೀಡಲಾಯಿತು. ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.

Related posts

ಸುಲ್ಕೇರಿಮೊಗ್ರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಗುರುಪೂಜೆ, ದೀಕ್ಷಾ ಗ್ರಂಥಿದಾರಣೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ಅವರಿಗೆ ಅಭಿನಂದನೆ

Suddi Udaya

ನಡ ಸ.ಹಿ. ಪ್ರಾ. ಶಾಲೆಯ ಶತಮಾನೋತ್ಸವ ಸಮಿತಿ ವತಿಯಿಂದ ಉದ್ಯಮಿ ಮೋಹನ್ ಕುಮಾರ್ ರವರಿಗೆ ಗೌರವಾರ್ಪಣೆ

Suddi Udaya

ಗುರುವಾಯನಕೆರೆಯಲ್ಲಿ ಎಂ.ಆರ್.ಪಿ.ಎಲ್ ಸಂಸ್ಥೆಯ ಸಹಕಾರದೊಂದಿಗೆ ಕಾರ್ಯಾರಂಭಗೊಂಡ ಶ್ರೀ ಶಾಂತೀಶ್ವರ ಫ್ಯೂಯಲ್ ನ ಉದ್ಘಾಟನೆ

Suddi Udaya

ಸೆ. 14 – 21: ಧರ್ಮಸ್ಥಳದಲ್ಲಿ 27ನೇ ವರ್ಷದ ಭಜನಾ ಕಮ್ಮಟ

Suddi Udaya

“ಬದಲಾವಣೆಯ ಶಿಕ್ಷಣ ಭವಿಷ್ಯದ ನಿರ್ಮಾಣ” ನೂತನ ಶೈಕ್ಷಣಿಕ ವರ್ಷ ಪ್ರಾರಂಭ: ವಿದ್ಯಾದೇಗುಲಗಳಲ್ಲಿ ಮಕ್ಕಳ ಕಲರವ: ಪಿಎಂಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ತಾ.ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya
error: Content is protected !!