23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳದ ಕರೆ ಮುಹೂರ್ತ

ಹೊಸಂಗಡಿ: ಇತಿಹಾಸ ಪ್ರಸಿದ್ಧ ವೀರ ವಿಕ್ರಮ ಜೋಡುಕರೆ ಹೊಕ್ಕಾಡಿಗೋಳಿ ಕಂಬಳದ ಕರೆ ಮುಹೂರ್ತವು ಪೂಂಜ ಶ್ರೀ ಪಂಚದುರ್ಗಾಪರಮೇಶ್ವರಿ ಅಮ್ಮನವರ ಮತ್ತು ಮೂಜುಲ್ನಾಯ ಕೊಡಮಣಿತ್ತಾಯ ದೈವದ ಆಶೀರ್ವಾದದೊಂದಿಗೆ ಕರೆ ಮುಹೂರ್ತ ಜರಗಿತು.

ಕಂಬಳ ಸಮಿತಿಯ ಅಧ್ಯಕ್ಷ ರಶ್ಮಿತ್ ಶೆಟ್ಟಿ ನೋಣಾಲುಗುತ್ತು, ದೀಪ ಬೆಳಗಿಸಿ, ಮುಂದೆ ನಡೆಯುವ ಕೆಲಸ ಕಾರ್ಯಗಳು ಜೊತೆಗೆ ಕಂಬಳವು ಯಶಸ್ವಿಯಾಗಿ ಮುನ್ನಡೆಯಲಿ ಎಂದು ಸ್ಥಳ ಸಾನಿಧ್ಯದ ದೈವ ದೇವರಲ್ಲಿ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಕಂಬಳ ಸಮಿತಿಯ ಗೌರವಧ್ಯಕ್ಷ ಸಂಜೀವ ಶೆಟ್ಟಿ ಗುಂಡ್ಯಾರು, ಗೌರವ ಸಲಹೆಗಾರರಾದ ಜಗತ್ಪಾಲ ಶೆಟ್ಟಿ ಉಮನೊಟ್ಟು, ಪ್ರಧಾನ ಕಾರ್ಯದರ್ಶಿ ಪ್ರಭಾಕರ್.ಎಚ್, ಕಾರ್ಯದರ್ಶಿ ಪುಷ್ಪ ರಾಜ್ ಜೈನ್,ಸ್ಥಳದನಿಗಳಾದ ರಾಜು ಶೆಟ್ಟಿ ಹೊಕ್ಕಾಡಿ, ಸುಧೀರ್ ಶೆಟ್ಟಿ ಕಂಬಳ ಮನೆ, ಪ್ರವೀಣ್ ಕುಲಾಲ್, ಸುಂದರ ಪೂಜಾರಿ ನಿಡ್ಯಾಲ,ಉಪಾಧ್ಯಕ್ಷರಾದ ಸಂತೋಷ್ ಮಂಜಿಲ, ಸುರೇಶ್. ಎಚ್.ರಾಜೇಶ್ ಹುಲಿಮೇರು. ಹೊಕ್ಕಾಡಿಗೋಳಿ, ನವೀನ್ ಆಚಾರ್ಯ ಉಪ್ಪಿರ, ನಿತೇಶ್ ಹನ್ನೆರಡುಕವಲು, ಸಂಘ ಸಂಸ್ಥೆ, ಭಜನಾ ಮಂಡಳಿ, ಕಂಬಳ ಸಮಿಯ ಸದಸ್ಯರು, ಕಂಬಳಾ ಭೀಮಾನಿಗಳು ಉಪಸ್ಥಿತರಿದ್ದರು.

Related posts

ಜು.13: ಮಡಂತ್ಯಾರು ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಉಚಿತ ಆರೋಗ್ಯ ತಪಾಸಣಾ ಶಿಬಿರ, ಸಾಧಕ ರೈತರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ

Suddi Udaya

ಕೊಯ್ಯೂರು: ಪ್ರಗತಿಪರ ಕೃಷಿಕ ಲಿಂಗಪ್ಪ ಗೌಡ ಬಜಿಲ ನಿಧನ

Suddi Udaya

ವೇಣೂರು ಸರಕಾರಿ ಜಾಗದಲ್ಲಿ ಚಿರತೆಯ ಮೃತದೇಹ ಪತ್ತೆ

Suddi Udaya

ದೇವರ ಆಶೀರ್ವಾದ ಕ್ಷೇತ್ರದ ಮೇಲಿರಲಿದೆ. ಭಗವಂತ ನಮ್ಮೊಂದಿಗೆ ಇದ್ದಾರೆ: ಡಾ.ಹೆಗ್ಗಡೆ

Suddi Udaya

ಶಿಶಿಲ ಸ.ಉ. ಹಿ.ಪ್ರಾ. ಶಾಲೆಯ ನೂತನ ಕಟ್ಟಡದ ಕಾಮಗಾರಿ ಬಗ್ಗೆ ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಬದುಕು ಕಟ್ಟೋಣ ತಂಡದಿಂದ ಸಮಾಲೋಚನಾ ಸಭೆ

Suddi Udaya

ವ್ಯಾಪಕ ಮಳೆ : ದಕ್ಷಿಣ ಕನ್ನಡದಲ್ಲಿ ಜೂನ್ 28 ಎಲ್ಲ ಪ್ರೌಢಶಾಲೆಗಳಿಗೆ ಹಾಗೂ ಪ.ಪೂ. ಕಾಲೇಜುಗಳಿಗೆ ರಜೆ ಘೋಷಣೆ

Suddi Udaya
error: Content is protected !!