24.8 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಾಲೂಕು ಮಟ್ಟದ ಅಥ್ಲೆಟಿಕ್ಸ್ : ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ 4 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮಡಂತ್ಯಾರಿನ ಗಾರ್ಡಿಯನ್ ಏಂಜೆಲ್ಸ್ ಶಾಲೆಯಲ್ಲಿ ನ.6, 7ರಂದು ಜರಗಿದ 2025-26ನೇ ಸಾಲಿನ ಬೆಳ್ತಂಗಡಿ ತಾಲೂಕು ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ ನಾಲ್ವರು ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಶಾಲೆಯ ಒಟ್ಟು 15 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಶ್ರೇಯಸ್ ಗೌಡ ಲಾಂಗ್ ಜಂಪ್ ಮತ್ತು ತ್ರಿಪಲ್ ಜಂಪ್ ನಲ್ಲಿ ಪ್ರಥಮ ಸ್ಥಾನದೊಂದಿಗೆ ಅಥ್ಲೆಟಿಕ್ಸ್ ನಲ್ಲಿ ವೈಯಕ್ತಿಕ ಚಾಂಪಿಯನ್ ಶಿಪ್ ಪಡೆದುಕೊಂಡಿದ್ದಾರೆ.

ಶ್ರವಣ್ ಶೆಟ್ಟಿ ಹೈ ಜಂಪ್ ಮತ್ತು ಡಿಸ್ಕಸ್ ತ್ರೋನಲ್ಲಿ ಪ್ರಥಮ ಸ್ಥಾನ, ಶರತ್ 3,000 ಮೀ. ಓಟದಲ್ಲಿ ಪ್ರಥಮ, ಶರಣ್ ಲಾಂಗ್ ಜಂಪ್ ನಲ್ಲಿ ಪ್ರಥಮ ಪಡೆದಿದ್ದಾರೆ.

ಅಲ್ಲದೆ, ಉತ್ತಮ್, ಶಿವಾನಂದ ಮತ್ತು ಅಭಿಷೇಕ್ 4X400 ಮೀ. ರಿಲೇಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.

ದೈಹಿಕ ಶಿಕ್ಷಣ ಶಿಕ್ಷಕ ಪರಮೇಶ್ವರ್ ತರಬೇತಿ ನೀಡಿರುತ್ತಾರೆ

Related posts

ಎಕ್ಸೆಲ್ ಪ.ಪೂ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ಪ್ರಪ್ರಥಮ ಇಂಟಗ್ರೇಟೆಡ್ ಪದವಿಪೂರ್ವ ಶಿಕ್ಷಣ

Suddi Udaya

ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ ವೈ ವಿಜಯೇಂದ್ರರವರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya

ಜು.15: ಧರ್ಮಸ್ಥಳದಲ್ಲಿ ಆತಿಥ್ಯ ವೆಜ್ ಹೊಟೇಲ್ ಶುಭಾರಂಭ

Suddi Udaya

ಬೆಳ್ತಂಗಡಿ 9/11 ಸಮಸ್ಯೆಗಳ ಬಗ್ಗೆ ಮತ್ತು ತಾಲೂಕಿಗೆ ಪ್ರತ್ಯೇಕ ಯೋಜನಾ ಪ್ರಾಧಿಕಾರವನ್ನು ರಚನೆ ಮಾಡುವಂತೆ ನಗರ ಮತ್ತು ಗ್ರಾಮಾಂತರ ಯೋಜನಾ ಪ್ರಾಧಿಕಾರದ ನಿರ್ದೇಶಕರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya

ಉಜಿರೆ: ಮಹಿಳೆಯರಿಗಾಗಿ 38ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ಉಚ್ಚಿಲದಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮಾಲಾಡಿ ನಿವಾಸಿ ರಮೇಶ್ ಹೆಗ್ಡೆ ಮೃತ್ಯು

Suddi Udaya
error: Content is protected !!