25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಬೆಳ್ಳಿ ಹಬ್ಬದ ಪ್ರಯುಕ್ತ ರಂಗಮಂದಿರ ನಿರ್ಮಾಣಕ್ಕೆ ಕಾಶಿ ಶೆಟ್ಟಿ ಅವರ ಸ್ಮರಣಾರ್ಥವಾಗಿ, ಉದ್ಯಮಿ ಶಶಿಧರ ಶೆಟ್ಟಿಯವರಿಂದ ರೂ 5 ಲಕ್ಷ ಸಹಾಯಧನ

ಬೆಳ್ತಂಗಡಿ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಬೆಳ್ಳಿ ಹಬ್ಬದ ಪ್ರಯುಕ್ತ ರಂಗಮಂದಿರ ನಿರ್ಮಾಣಕ್ಕೆ ಕಾಶಿ ಶೆಟ್ಟಿ ಅವರ ಸ್ಮರಣಾರ್ಥವಾಗಿ, ಉದ್ಯಮಿ ಶಶಿಧರ ಶೆಟ್ಟಿ ಬರೋಡಾ ಹಾಗೂ ನವಶಕ್ತಿ ಗುರುವಾಯನಕೆರೆ ಇವರು ರೂ 5 ಲಕ್ಷ ಸಹಾಯಧನವನ್ನು ನೀಡಿ ಸಹಕರಿಸಿದ್ದಾರೆ. ಉದ್ಯಮಿ ರಾಜೇಶ್ ಶೆಟ್ಟಿ ಹಾಗೂ ಸಹೋದರರು ಜೊತೆಗಿದ್ದರು.

ಈ ಸಂದರ್ಭದಲ್ಲಿ ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಸಿಸ್ಟರ್ ಪ್ರೀತಿ ಜಾರ್ಜ್,ಸಿಸ್ಟರ್ ಮೇಲ್ವಿನ್,ಅಜಿತ್ ಮಾಸ್ಟರ್,ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರು ರೆಜಿ ಜಾರ್ಜ್ ಮೊದಲಾದವರು ಉಪಸ್ಥಿತರಿದ್ದರು.

Related posts

ವೇಣೂರು: ಡೀಕಯ್ಯ ಪೂಜಾರಿ ನಿಧನ

Suddi Udaya

ಕುಕ್ಕೆ ಲಿಂಗ ವಂಶಸ್ಥರಾದ ಮಲೆಕುಡಿಯ ಜನಾಂಗದವರಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಶಾಶ್ವತ ಮೂಲನಿವಾಸಿ ಸ್ಥಾನಮಾನ ನೀಡುವಂತೆ ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಆಗ್ರಹ

Suddi Udaya

ಶೈಕ್ಷಣಿಕ ವರ್ಷದಲ್ಲಿ 8 ರಿಂದ 10ನೇ ತರಗತಿ ಮಕ್ಕಳಿಗೆ ತೆರೆದ ಪುಸ್ತಕ ಪರೀಕ್ಷೆ

Suddi Udaya

ಎಸ್ ಡಿ ಎಂ ಪ.ಪೂ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿ ಸಂಸ್ಕೃತದಲ್ಲಿ ಪೂರ್ಣಾಂಕ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಸಭೆ

Suddi Udaya

ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!