25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೇಡ್ಯದಿಂದ ಕುಕ್ಕಾವುವರೆಗೆ ಹದಗೆಟ್ಟ ರಸ್ತೆ: ಕಡಿರುದ್ಯಾವರ ನವೀನ್ ರವರಿಂದ ದುರಸ್ತಿ ಕಾರ್ಯ

ಕಡಿರುದ್ಯಾವರ: ಹೇಡ್ಯದಿಂದ ಕುಕ್ಕಾವುವರೆಗೆ ಅಲ್ಲಲ್ಲಿ ರಸ್ತೆ ಹಾಳಾಗಿದ್ದು, ಎರ್ಮಾಲ್ ಪಲ್ಕೆ ಬಳಿ ಮೋರಿ ಕುಸಿದು ವಾಹನ ಸವಾರರಿಗೆ ತುಂಬ ತೊಂದರೆಯಾಗುತ್ತಿತ್ತು. ಇದನ್ನು ಮನಗಂಡು ಕಡಿರುದ್ಯಾವರ ಪಣಿಕಲ್ ನವೀನ್ ಅವರು ತನ್ನ ಸ್ವಂತ ಖರ್ಚಿನಿಂದ ಹಿಟಾಚಿ ಮತ್ತು ಟಿಪ್ಪರ್ ಮೂಲಕ ಕೆಟ್ಟುಹೋದ ರಸ್ತೆಗೆ ಮಣ್ಣು ಹಾಕಿ ಮಾದರಿಯಾಗಿದ್ದಾರೆ.

ಅವರು ಈ ಹಿಂದೆ ಕಾನರ್ಪ ಬಸ್ ಸ್ಟ್ಯಾಂಡ್ ಸಮೀಪ ಚರಂಡಿಯನ್ನು ದುರಸ್ತಿಗೊಳಿಸಿದ್ದರು.

Related posts

ಕೊಕ್ಕಡ: ರಿಕ್ಷಾ ಚಾಲಕ ಮಾಲಕರ ಸಂಘದಿಂದ ಚರಂಡಿ ದುರಸ್ತಿ

Suddi Udaya

ಇಂದಬೆಟ್ಟುನಲ್ಲಿ ‘ಓಂ ಶಕ್ತಿ’ ಜನರಲ್ ಸ್ಟೋರ್ ಶುಭಾರಂಭ

Suddi Udaya

ಜು.5: ಉಪ್ಪಿನಂಗಡಿ – ಕುಪ್ಪೆಟ್ಟಿ ಸಂಚಾರಕ್ಕೆ ಯೋಗ್ಯವಿಲ್ಲದೆ ನರಕ ಯಾತನೆ ಅನುಭವಿಸುತ್ತಿರುವ ಸಮಸ್ಯೆ ಬಗ್ಗೆ : ಬಿಜೆಪಿ ಕಣಿಯೂರು ಮಹಾಶಕ್ತಿ ಕೇಂದ್ರ ವತಿಯಿಂದ ಪ್ರತಿಭಟನೆ

Suddi Udaya

ಗೇರುಕಟ್ಟೆ: ಬಿಜೆಪಿ ಬೃಹತ್ ಪ್ರಚಾರ ಸಭೆ

Suddi Udaya

ಕಲ್ಮಂಜ : ಪಜಿರಡ್ಕದಲ್ಲಿ ತೆನೆ ಹಬ್ಬ ಆಚರಣೆ.

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಗೆ ಲೋಕಾಯುಕ್ತ ಭೇಟಿ

Suddi Udaya
error: Content is protected !!