25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಸೇವಾಭಾರತಿಯಿಂದ ದೀಪಾವಳಿ ಸ್ನೇಹ ಮಿಲನ – 2025

ಬೆಳ್ತಂಗಡಿ: ಸೇವಾಭಾರತಿ ಸಂಸ್ಥೆಯು ಕನ್ಯಾಡಿಯ ಸುಪ್ರಜ ಸಭಾಂಗಣ ಮತ್ತು ಉಜಿರೆಯ ಶ್ರೀ ಶಾರದಾ ಮಂಟಪದಲ್ಲಿ ನ. 9 ರಂದು ಆಯೋಜಿಸಿದಂತಹ ದೀಪಾವಳಿ ಸ್ನೇಹ ಮಿಲನ ಕಾರ್ಯಕ್ರಮದಲ್ಲಿ ಸಮಾಜದ ಎಲ್ಲಾ ಗಣ್ಯರನ್ನು ಒಗ್ಗೂಡಿಸಿ ಇವರೆಗೆ ನಡೆದು ಬಂದಂತಹ ದಾರಿಗಳು ಮತ್ತು ಸಂಸ್ಥೆಯ ಸೇವಾಕಾರ್ಯಗಳ ವಿಸ್ತಾರಗಳ ಬಗ್ಗೆ ವರದಿಯನ್ನು ನೀಡಲಾಯಿತು. ಹಾಗೂ ಮುಂದಿನ ದಿನಗಳಲ್ಲಿ ಇದರ ವಿಸ್ತಾರದ ಬಗ್ಗೆ ಸಲಹೆ ಮತ್ತು ಮಾರ್ಗದರ್ಶನವನ್ನು ಪಡೆಯಲಾಯಿತು.

ಡಾ. ಎಲ್ ಎಚ್ ಮಂಜುನಾಥ್, ಪುರಂದರ್ ರಾವ್, ಶ್ರೀಮತಿ ಮನೋರಮ ಭಟ್, ಶ್ರೀ ಭುಜಬಲಿ ಧರ್ಮಸ್ಥಳ ಸಹಿತ ಗಣ್ಯರು ಭಾಗವಹಿಸಿದ್ದರು. ಸಂಸ್ಥೆಯ ಬಗ್ಗೆ ಮತ್ತು ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡದ ವಿವರವನ್ನು ಕೆ ವಿನಾಯಕ ರಾವ್ ರವರು ಪ್ರಸ್ತಾಪಿಸಿದರು. ಸಂಸ್ಥೆಯ ಸೇವಾಕಾರ್ಯಗಳ ಬಗ್ಗೆ ಚರಣ್ ಕುಮಾರ್ ಎಂ ರವರು ವಿವರವಿತ್ತರು ಪಂಚಪರಿವರ್ತನೆಯ ಬಗ್ಗೆ ಚಂದ್ರಶೇಖರ್ ರವರು ತಿಳಿಸಿದರು.

Related posts

ಮಿತ್ತರೋಡಿ ಪ್ರಸಾದ್ ಆಚಾರ್ಯ ರವರಿಂದ ಕಾಪಿನಡ್ಕ ಶಾಲಾ ಮಕ್ಕಳಿಗೆ ಉಚಿತ ಡ್ರಾಯಿಂಗ್ ಪುಸ್ತಕ ವಿತರಣೆ

Suddi Udaya

ಬಳಂಜದಲ್ಲಿ ಟಿಪ್ಪರ್ ಪತ್ತೆ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಉಜಿರೆ: ವ್ಯಾಪಾರ ಪರವಾನಿಗೆ ನವೀಕರಣ ಗೊಂದಲ ಬಗ್ಗೆ ಪಂಚಾಯತ್ ಅಧಿಕಾರಿಗಳಿಗೆ ಮನವಿ

Suddi Udaya

ಬಜಿರೆ ಶಾಲೆ: ಕೇಂದ್ರದ ಪಿಎಂಶ್ರೀ ಯೋಜನೆಯ ಅನುಷ್ಠಾನಕ್ಕೆ ಚಾಲನೆ, ಎಲ್‌ಕೆಜಿ ತರಗತಿ ಉದ್ಘಾಟನೆ

Suddi Udaya

ನಿಡ್ಲೆ : ಸ. ಪ್ರೌ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಸಿ.ಬಿ.ಎಸ್.ಇ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

Suddi Udaya
error: Content is protected !!