28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿಬೆಳ್ತಂಗಡಿವರದಿ

ದ.ಕ. ಜಿಲ್ಲಾ ಯೋಜನಾ ಸಮಿತಿಯ ಸಭೆ: ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್ ರಿಗೆ ಆಹ್ವಾನ

ಉಜಿರೆ: ದ.ಕ. ಜಿಲ್ಲಾ ಯೋಜನಾ ಸಮಿತಿಯ ಸಭೆಯು ದ.ಕ.ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನ.15ರಂದು ನಡೆಯಲಿದೆ.

ಈ ಸಭೆಯಲ್ಲಿ ಭಾಗವಸಲು ಬೆಳ್ತಂಗಡಿ ತಾಲೂಕಿನಿಂದ ಉಜಿರೆ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಉಷಾಕಿರಣ್ ಕಾರಂತ್ ಇವರಿಗೆ ಆಹ್ವಾನ ಬಂದಿದೆ.ಈ ಸಭೆ ದ.ಕ.ಜಿಲ್ಲಾ ಯೋಜನಾ ಸಮಿತಿಯ ಅಧ್ಯಕ್ಷರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದ.ಕ.ಜಿಲ್ಲಾ ಉಸ್ತುವಾರಿ ಸಚಿವರ ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಜಿಲ್ಲಾ ಯೋಜನಾ ಸಮಿತಿಯ ರಚನೆಯ ಕುರಿತು ಹಾಗೂ ಜಿಲ್ಲೆಯ ಸಮಗ್ರ ಕರಡು ಅಭಿವೃದ್ಧಿ ಯೋಜನೆಯನ್ನು ಸಿದ್ಧಪಡಿಸುವ ಕುರಿತು ಕರೆಯಲಾಗಿದೆ ಎಂದು ಸದಸ್ಯ ಕಾರ್ಯದರ್ಶಿ ದ.ಕ.ಜಿಲ್ಲಾ ಯೋಜನಾ ಸಮಿತಿಸದಸ್ಯ ಕಾರ್ಯದರ್ಶಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ : ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಮೂರನೇ ಬಾರಿ ಮೆಡಿಕಲ್ ಟೆಸ್ಟ್

Suddi Udaya

ದ..ಕ. ಜಿಲ್ಲಾ ಕ.ಸಾ.ಪ. ವತಿಯಿಂದ ಸಂಸ್ಥಾಪಕ ನಾಲ್ವಡಿ ಕೃಷ್ಣರಾಜ ಅರಸ್ ಜನ್ಮದಿನಾಚರಣೆ

Suddi Udaya

ಕುವೆಟ್ಟು :ಶ್ರೀ ಗುರುನಾರಾಯಣ‌ ಸ್ವಾಮಿ ಸೇವಾ‌ ಸಂಘ ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ, ಕುವೆಟ್ಟು ಗ್ರಾಮ ಸಮಿತಿಯಿಂದ  ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಕಣಿಯೂರು ಬಿಜೆಪಿ ಯುವ ಮೋರ್ಚಾ ವತಿಯಿಂದ ವಿಶ್ವ ಯೋಗ ದಿನ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಅರ್ಹ ಮಹಿಳಾ ರೈತ ಫಲಾನುಭವಿಗಳಿಗೆ ನಾಟಿಕೋಳಿ ಮರಿಗಳ ವಿತರಣೆ

Suddi Udaya
error: Content is protected !!