25.7 C
ಪುತ್ತೂರು, ಬೆಳ್ತಂಗಡಿ
September 20, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಬಿವಿಎಲ್ ವಾಲಿವಾಲ್ ಪಂದ್ಯಾವಳಿ, ಕೋಟ್ಯಾನ್ ರಾಕರ್ಸ್ ಚಾಂಪಿಯನ್, ಇಕೋಪ್ರೇಶ್ ರನ್ನರ್

ಬಳಂಜ: ಬಳಂಜ ವಾಲಿವಾಲ್ ಕ್ಲಬ್ ಸಹಕಾರದೊಂದಿಗೆ,ಕೋಟ್ಯಾನ್ ರಾಕರ್ಸ್ ತಂಡದ ವತಿಯಿಂದ ನ. 8 ರಂದು ನಡೆದ ವಾಲಿಬಾಲ್ ಪಂದ್ಯಾಕೂಟದ ಉದ್ಘಾಟನೆಯನ್ನು ಬಳಂಜ ವಾಲಿಬಾಲ್ ಕ್ಲಬ್ ಅಧ್ಯಕ್ಷ ರಾಕೇಶ್ ಹೆಗ್ಡೆ ನೆರವೇರಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಕೋಟ್ಯಾನ್ ರಾಕರ್ಸ್ ತಂಡದ ಮುಖ್ಯಸ್ಥ ಸಂತೋಷ್ ಪಿ ಕೋಟ್ಯಾನ್, ಶರತ್ ಅಂಚನ್, ರಂಜಿತ್ ಮಜಲಡ್ಡ, ಪ್ರವೀಣ್ ಡಿ ಕೋಟ್ಯಾನ್, ದಿನೇಶ್ ನಿಟ್ಟಡ್ಕ, ಅಶ್ರಫ್, ಬಿವಿಎಲ್ ಕಾರ್ಯದರ್ಶಿ ಯೋಗೀಶ್ ಹಾಗೂ ತಂಡದ ಆಟಗಾರರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ವಾಲಿಬಾಲ್ ಪಂದ್ಯಾವಳಿಯಲ್ಲಿ ಕೋಟ್ಯಾನ್ ರಾಕರ್ಸ್ ತಂಡವು ಸೀಸನ್ 6 ರಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿತು. ಇಕೋ ಪ್ರೇಶ್ ಎಂಟರ್ಪ್ರೈಸಸ್ ತಂಡವು ರನ್ನರ್ ಆಗಿ ಹೊರಹೊಮ್ಮಿತು.

ವಿಜೇತ ತಂಡದಲ್ಲಿ ಸುರೇಶ್ ಪೂಜಾರಿ ಹೇವ, ಪುರಂದರ ಪೂಜಾರಿ, ನಿಶಾಂತ್, ರಂಜಿತ್ ಪೂಂಜಬೆಟ್ಟು,ಪ್ರವೀಣ್ ಗಾಂದೋಟ್ಟು, ಭಾಸ್ಕರ ಶೆಟ್ಟಿ, ಅನ್ವಿತ್ ಹೇವ, ರಾಜೇಶ್ ಯೈಕುರಿ ಹಾಗೂ ಇತರರು ಉಪಸ್ಥಿತರಿದ್ದರು. ಪ್ರಸಾದ್ ವೀಕ್ಷಣಾ ವಿವರಣಾ ಮಾಡಿದರು. ಕೇವನ್ ಹಾಗೂ ತಂಡದವರು ತೀರ್ಪುಗಾರಿಕೆಯಲ್ಲಿ ಸಹಕರಿಸಿದರು.

Related posts

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ‘ಕಾಮರ್ಸ್ ಕ್ಯಾಂಪಸ್’ ಅಸೋಸಿಯೇಷನ್ ಪದಗ್ರಹಣ ಸಮಾರಂಭ

Suddi Udaya

ಕಬಡ್ಡಿ ಪಂದ್ಯಾಟ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮಾ.29: ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ “ಮೆಗಾ ANTI – DRUG ವಾಕಥಾನ್”

Suddi Udaya

ಗುರುವಾಯನಕೆರೆಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ.

Suddi Udaya

ಅರಸಿನಮಕ್ಕಿ: ನೇತ್ರಾಳ ನಿವಾಸಿ ಚೇತನ್ ದಾಮಲೆ ನಿಧನ

Suddi Udaya

ಪೆರಿಂಜೆ: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ ಪ್ರಾರಂಭ

Suddi Udaya
error: Content is protected !!