24.8 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಜೇಮ್ಸ್ ಪಟ್ಟೇರಿಲ್ ರವರಿಗೆ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದಿಂದ ಗೌರವಾರ್ಪಣೆ

ಬೆಳ್ತಂಗಡಿ ಧರ್ಮ ಪ್ರಾಂತ್ಯದ ನೂತನ ಧರ್ಮಧ್ಯಕ್ಷ ರಾಗಿ ಪಟ್ಟಾಭಿಷಕ್ತರಾದ ಅತೀ ವಂದನೀಯ ಫಾದರ್ ಜೇಮ್ಸ್ ಪಟ್ಟೆರಿಲ್ ಇವರನ್ನು ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ‌ ಸಂಘದಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಅಧ್ಯಕ್ಷರಾದ ಲ್ಯಾನ್ಸಿ ಪಿರೇರಾ,ಉಪಾಧ್ಯಕ್ಷರಾದ ವಿಲ್ಸನ್ ಜಿ ಗೊನ್ಸಾಲಿಸ್,ಸಿಇಓ ಐರಿನ್ ಡಿಸೋಜ, ನಿರ್ದೇಶಕರಾದ ಜೋನ್ ಆರ್ವಿನ್ ಡಿಸೋಜ,ಸ್ಟೆಲ್ಲಾ ಪಿರೇರಾ,ಸೆಲಿನ್ ನೊರೊನ್ಹಾ ಹಾಗೂ ಮೆಲ್ವಿನ್ ರೊಡ್ರಿಗಸ್ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವ: ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಐಕ್ಸ್ ದ್ವಿಮಾಸಿಕ ಸಭೆ

Suddi Udaya

ಪದ್ಮುಂಜ: ಮಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವ ಸಿದ್ದತಾ ಸಭೆ: ಶಾಸಕ ಹರೀಶ್ ಪೂಂಜ ರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ, ಶ್ರೀ ಸ್ಟಾರ್ ಮಹಿಳಾ ಮಂಡಲ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಮಚ್ಚಿನ: ಬಳ್ಳ ಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಾಲಯದ ಹಿರಿಯ ಅರ್ಚಕ ನಾರಾಯಣ ಪುತ್ರಾಯ ನಿಧನ

Suddi Udaya

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಮೇಲಂತಬೆಟ್ಟು ಮೂಡಲ ಹಾಗೂ ಕೋಟಿ ಕಟ್ಟೆ ಕೊಡಿಯೇಲ್ ರಸ್ತೆಯ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ ಪೂರ್ಣ

Suddi Udaya
error: Content is protected !!