26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಕಾಮರ್ಸ್ ಕ್ಲಬ್ ನ ವತಿಯಿಂದ ವಾಣಿಜ್ಯ ಫೆಸ್ಟ್

ಬೆಳ್ತಂಗಡಿ : ಶ್ರೀ ಗುರುದೇವ ಪದವಿ ಪೂರ್ವ ಕಾಲೇಜು ಇಲ್ಲಿನ ವಾಣಿಜ್ಯ ವಿಭಾಗದ ವಾಣಿಜ್ಯ ಕ್ಲಬ್ ನ ವತಿಯಿಂದ ಕಾಲೇಜಿನಲ್ಲಿ ವಾಣಿಜ್ಯ 2ಕೆ25 ಫೆಸ್ಟ್ ನ್ನು ವಾಣಿಜ್ಯಶಾಸ್ತ್ರದ ವಿಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಉದ್ಘಾಟನೆಯನ್ನು ಪದವಿ ಕಾಲೇಜಿನ ಪ್ರಾಚಾರ್ಯರಾದ ಡಾ. ಸವಿತಾ ಉದ್ಘಾಟಿಸಿ ವಾಣಿಜ್ಯ ವಿದ್ಯಾರ್ಥಿಗಳಿಗೆ ಸಿಗುವ ಅವಕಾಶಗಳನ್ನ ತಿಳಿಹೇಳಿ ಶುಭ ಹಾರೈಸಿದರು.

ಕಾಲೇಜಿನ ಪ್ರಾಂಶುಪಾಲರಾದ ಸುಖೇಶ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾಲೇಜಿನ ಉಪ ಪ್ರಾಂಶುಪಾಲರಾದ ಬಿ ಎ ಶಮಿವುಲ್ಲಾ ವಾಣಿಜ್ಯ 2K25 ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕ ಮಾತುಗಳೊಂದಿಗೆ ವಿವರಿಸಿ ಶುಭ ಹಾರೈಸಿದರು. ವಾಣಿಜ್ಯ ಸಂಘದ ಸಂಯೋಜಕರಾದ ಶ್ರೀಮತಿ ಸುಷ್ಮಾ ಸ್ವಾಗತಿಸಿದರು. ಮತ್ತೋರ್ವ ಸಂಯೋಜಕಿ ಶ್ರೀಮತಿ ನಂದಿನಿ ಶರ್ಮ ಧನ್ಯವಾದಗೈದರು. ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಖುಷಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು. ಪ್ರಥಮ ಹಾಗೂ ದ್ವಿತೀಯ ಬಹುಮಾನವನ್ನು ಪಡೆದ ತಂಡಗಳಿಗೆ ಪ್ರಶಸ್ತಿ ಹಾಗೂ ಬಹುಮಾನವನ್ನು ನೀಡಿ ಗೌರವಿಸಲಾಯಿತು.

Related posts

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಶ್ರೀ ಕ್ಷೇತ್ರ ಮಂಗಳ ಗಿರಿಯಲ್ಲಿ ಸಂಭ್ರಮದ ನಾಗರಪಂಚಮಿ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಹಾಗೂ ಡಿ.ಎಡ್. ಕಾಲೇಜಿನಲ್ಲಿ ಭವಿಷ್ಯಕ್ಕಾಗಿ ಉಳಿತಾಯ – ಉಪನ್ಯಾಸ ಕಾರ್ಯಕ್ರಮ

Suddi Udaya

ಜಾವೆಲಿನ್ ಎಸೆತ: ಮಚ್ಚಿನ ಸ.ಪ್ರೌ. ಶಾಲಾ ವಿದ್ಯಾರ್ಥಿ ಮಹಮದ್ ಯಾಸ್ಮಿರ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಅಭಿಯಾನ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರಿಗೆ “ರಾಷ್ಟ್ರೀಯ ಅಧ್ಯಕ್ಷರ ಭೇಟಿ

Suddi Udaya

ಡಿ.14: ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!