25.7 C
ಪುತ್ತೂರು, ಬೆಳ್ತಂಗಡಿ
September 20, 2026
Uncategorized

ಬೆಳ್ತಂಗಡಿ ಸಿರಿ ಸಂಸ್ಥೆಗೆ ಖ್ಯಾತ ಚಲನಚಿತ್ರ ನಟಿ ಶ್ರುತಿ ಭೇಟಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಗೆ ಖ್ಯಾತ ಚಲನಚಿತ್ರ ನಟಿ ಶ್ರುತಿ ಅವರು ಕುಟುಂಬ ಸಮೇತರಾಗಿ ನ 10 ರಂದು ಭೇಟಿ ನೀಡಿದರು.

ಸಿರಿ ಸಂಸ್ಥೆಯ ಪರವಾಗಿ ಮ್ಯಾನೇಜಿಂಗ್ ಡೈರೆಕ್ಟರ್ ಕೆ.ಎನ್ ಜನಾರ್ಧನ್ ಅವರು ನಟಿ ಶ್ರುತಿ ಅವರನ್ನು ಗೌರವಿಸಿದರು.ಬಳಿಕ ಮಾತನಾಡಿದ ಅವರು ಸಿರಿ ಸಂಸ್ಥೆಯು ಮನಸದಸಿಗೆ ಸಂತೋಷ ತರುವ ವಾತಾವರಣ ಸೃಷ್ಟಿಮಾಡಿದೆ. ಇಲ್ಲಿನ ಶಿಸ್ತು, ಸ್ಚಚ್ಚತೆ ಜೊತೆಗೆ ಡಾ.ಹೆಗ್ಗಡೆಯವರು ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಿದ್ದಾರೆ. ಖಾವಂದರ ದೂರದೃಷ್ಟಿ ಚಿಂತನೆ ಮತ್ತು ಅವರು ಸಮಾಜಕ್ಕೆ ನೀಡಿದ ಸೇವೆಗಳನ್ನು ನಾವೆಲ್ಲರೂ ಗೌರವಿಸಬೇಕಾಗಿದೆ ಎಂದರು.

ಸಿರಿ ಸಂಸ್ಥೆಯ ಎಂಡಿ ಕೆಎನ್ ಜನಾರ್ಧನ್ ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಸಿಬ್ಬಂದಿಗಳು ಶ್ರುತಿ ಅವರ ಬಗ್ಗೆ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಸಿಇಓ ಪ್ರಸನ್ನ,ಗೋದಾಮು ವಿಭಾಗದ ಮ್ಯಾನೇಜರ್ ಜೀವನ್ ಕಾರ್ಯಕ್ರಮ ನಿರೂಪಿಸಿದರು. ಸಿಬ್ಬಂದಿಗಳು ಸಹಕರಿಸಿದರು.

Related posts

ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಕೊಕ್ಕಡ ಬಿಜೆಪಿ ಶಕ್ತಿಕೇಂದ್ರದಲ್ಲಿ ಬೈಠಕ್

Suddi Udaya

ತೆಕ್ಕಾರು ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನ ಪ್ರಶಸ್ತಿ

Suddi Udaya

ಜೈನ ಶ್ರಾವಕ, ಶ್ರಾವಕಿಯರಿಗೆ ರಾಜ್ಯ ಮಟ್ಟದ ಸ್ಪರ್ಧೆ

Suddi Udaya

ಜು.31 ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೊಕ್ಕಾಡಿ ಸೇವಾ ನಿವೃತ್ತಿ: ನಿವೃತ್ತಿಯಂದು ಶಿಷ್ಯರಿಂದ ಅಕ್ಷರದ ಗುರು ಕಾಣಿಕೆ

Suddi Udaya

ಮೈಸೂರು ಚಾಮರಾಜನಗರದ ಕಾಂಗ್ರೆಸ್ ಶಾಸಕ ಹರೀಶ್ ಗೌಡ ನೇತೃತ್ವದಲ್ಲಿ ಎರಡು ಸಾವಿರ ಮಂದಿಯಿಂದ ಧರ್ಮಸ್ಥಳ ಚಲೋ

Suddi Udaya
error: Content is protected !!