25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುದ್ದಿ ಉದಯ ಪತ್ರಿಕೆ ಹಾಗೂ ದೀಪಾವಳಿ ವಿಶೇಷಾಂಕದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಚಿತ್ರನಟಿ ಶ್ರುತಿ

ಬೆಳ್ತಂಗಡಿ: ಖ್ಯಾತ ಚಲನಚಿತ್ರ ನಟಿ ಶ್ರುತಿ ಅವರು ಸುದ್ದಿ ಉದಯ ವಾರಪತ್ರಿಕೆ ಹಾಗೂ ದೀಪಾವಳಿ ಪುಸ್ತಕವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತ ಪಡಿಸಿದರು.

ಅವರು ಬೆಳ್ತಂಗಡಿ ಸಿರಿ ಸಂಸ್ಥೆಗೆ ಭೇಟಿ ನೀಡಿದ ಸಂದರ್ಭ ಸುದ್ದಿ ಉದಯ ಪತ್ರಿಕೆಯ ಮುಖ್ಯಸ್ಥ ಸಂತೋಷ್ ಪಿ ಕೋಟ್ಯಾನ್ ಅವರು ದೀಪಾವಳಿ ವಿಶೇಷಾಂಕ ಮತ್ತು ಪತ್ರಿಕೆ ನೀಡಿದರು.

ಗ್ರಾಮೀಣ ಭಾಗದ ಪತ್ರಿಕೆಯು ಇಂದು‌ ಸಮಾಜದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಸುದ್ದಿ ಉದಯ ಪತ್ರಿಕೆಯ ಗುಣಮಟ್ಟ ಅತ್ಯುತ್ತಮವಾಗಿದೆ ಎಂದರು.

ಈ ಸಂದರ್ಭದಲ್ಲಿ ಸಿರಿ ಸಂಸ್ಥೆಯ ಎಂ.ಡಿ ಕೆ.ಎನ್ ಜನಾರ್ಧನ್ ಇದ್ದರು.

Related posts

ಬೀದರ್‌ನಲ್ಲಿ ಕ್ಷೀರಕ್ರಾಂತಿ : ದೇಶಕ್ಕೆ ಮಾದರಿಯಾದ ಡಾ. ಹೆಗ್ಗಡೆಯವರ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ ಬಳಕೆ

Suddi Udaya

ಅಳದಂಗಡಿ: ಲೋಕೋಪಯೋಗಿ ಇಲಾಖೆಯಲ್ಲಿ 38 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಶಿವಪ್ರಸಾದ್ ಅಜಿಲ ದಂಪತಿಗೆ ಊರವರಿಂದ ಪೌರ ಸನ್ಮಾನ, ಷಷ್ಠ್ಯಬ್ಧ ಸಂಭ್ರಮ, ಸಾವಿರಾರು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ತ್ರೋಬಾಲ್ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಬ್ಯಾಂಕ್ ಆಫ್ ಬರೋಡದಿಂದ ಕಪಾಟು ಕೊಡುಗೆ

Suddi Udaya

ಅಯೋಧ್ಯೆ ಶ್ರೀರಾಮ ದೇವರ ಪ್ರಾಣಪ್ರತಿಷ್ಠೆಯ ಪ್ರಯುಕ್ತ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಶ್ರೀ ರಾಮೋತ್ಸವ

Suddi Udaya

ಶಿಬಾಜೆ ಶ್ರೀಧರ ಕೊಲೆ ಪ್ರಕರಣ: ತನಿಖೆ ಆರಂಭಿಸಿದ ಎಸ್ಐಟಿ ಅಧಿಕಾರಿಗಳು

Suddi Udaya
error: Content is protected !!