26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರತಿಭಾ ಕಾರಂಜಿ: ರಕ್ತೇಶ್ವರಿಪದವು ಶಾಲೆಗೆ ಸಮಗ್ರ ಪ್ರಶಸ್ತಿ

ಗೇರುಕಟ್ಟೆ: ದ್ವಿತೀಯ ಸಮೂಹ ಸಂಪನ್ಮೂಲ ಕೇಂದ್ರ ಗುರುವಾಯನಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಾಳ ಇವರ ಆಶ್ರಯದಲ್ಲಿ ನಡೆದ ಪ್ರತಿಭಾ ಕಾರಂಜಿ 2025 ಕಾರ್ಯಕ್ರಮ ಹಿರಿಯ ಪ್ರಾಥಮಿಕ ಶಾಲೆ ನಾಳ ಇಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ರಕ್ತೇಶ್ವರಿಪದವು ಇಲ್ಲಿಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ ಲಭಿಸಿದೆ. ಕಿರಿಯರ ವಿಭಾಗದ ಧಾರ್ಮಿಕ ಪಠಣ – ಸಂಸ್ಕೃತ -ಗೌತಮಿ ಕೆ ಗೌಡ 4ನೇ ಪ್ರಥಮ, ಕ್ಲೇ ಮೊಡೆಲಿಂಗ್- ಮನೀಷ್ ಕೆ ಗೌಡ 3 ನೇ ಪ್ರಥಮ, ಕಥೆ ಹೇಳುವುದು -ಶಾರ್ವಿ ಕೆ 4ನೇ- ಪ್ರಥಮ, ವರ್ಷ 4ನೇ -ಅಭಿನಯ ಗೀತೆ ತೃತೀಯ ಮತ್ತು ಆಶುಭಾಷಣ ತೃತೀಯ,
ನಿಧಿ ಎಂ 4ನೇ- ದೇಶ ಭಕ್ತಿ ಗೀತೆ ತೃತೀಯ ಬಹುಮಾನವನ್ನು ಪಡೆದಿರುತ್ತಾರೆ.


ಹಿರಿಯ ವಿಭಾಗದ ವೀಕ್ಷಾ ಬಿ ಕೆ 5ನೇ ತರಗತಿ ಕಥೆ ಹೇಳುವಿಕೆಯಲ್ಲಿ ಪ್ರಥಮ ಮತ್ತು ಅಭಿನಯ ಗೀತೆಯಲ್ಲಿ ದ್ವಿತೀಯ,
ಕೀರ್ತಿ 5ನೇ ಕನ್ನಡ ಕಂಠ ಪಾಠದಲ್ಲಿ ದ್ವಿತೀಯ ಬಹುಮಾನವನ್ನು ಪಡೆದಿರುತ್ತಾರೆ. ಇವರಿಗೆ ಶಾಲಾ ಮುಖ್ಯ ಶಿಕ್ಷಕರಾದ ಚೈತ್ರಪ್ರಭಾ ಶ್ರೀಶಾಂ ಮತ್ತು ಸಹ ಶಿಕ್ಷಕಿ ಲಾವಣ್ಯ ಇವರು ಮಾರ್ಗದರ್ಶನ ನೀಡಿರುತ್ತಾರೆ.ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ಕೆ ಕುಶಾಲಪ್ಪ ಗೌಡ ಹಾಗೂ ಎಸ್.ಡಿ.ಎಂ.ಸಿ ಪೋಷಕರು ಭಾಗವಹಿಸಿದ್ದರು..

Related posts

ಏರಿಕೆಯಾದ ಮೈಲುತುತ್ತು ದರ; ರೂ.500 ಗಡಿಯ ದಾಪುಗಾಲು

Suddi Udaya

ಪುಂಜಾಲಕಟ್ಟೆ ಕೆಪಿಎಸ್ ವಿದ್ಯಾರ್ಥಿಗಳಿಗೆ ಮೈಟ್ ಇಂಜಿನಿಯರಿಂಗ್ ಕಾಲೇಜಿನಿಂದ ನವೀನತೆ ಮತ್ತು ತಾಂತ್ರಿಕ ಕೌಶಲ್ಯ ತರಬೇತಿ

Suddi Udaya

ಗೇರುಕಟ್ಟೆ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯಿಂದ ಗೇರುಕಟ್ಟೆ ಶ್ರೀ ಗಣೇಶೋತ್ಸವ ಸಮಿತಿಯ ಸಭಾಂಗಣಕ್ಕೆ 50 ಚಯರ್ ಕೊಡುಗೆ

Suddi Udaya

ಜಮೀಯತುಲ್ ಫಲಾಹ್ ಉಡುಪಿ- ದ.ಕ ಕೇಂದ್ರ ಸಮಿತಿ ಕಾರ್ಯದರ್ಶಿಯಾಗಿ ಅಬ್ಬೋನು ಮದ್ದಡ್ಕ ಆಯ್ಕೆ

Suddi Udaya

ಶಿಶಿಲದ ಕಪಿಲಾ ನದಿಯಲ್ಲಿ ನಡೆದ ಮತ್ಸ್ಯ ದುರಂತಕ್ಕೆ 30 ವರ್ಷ

Suddi Udaya

ಬುರುಡೆ ಷಡ್ಯಂತ್ರ ಪ್ರಕರಣ: ಇಬ್ಬರ ಮೊಬೈಲ್ ಬಿಡುಗಡೆ ಅರ್ಜಿ ವಜಾಗೊಳಿಸಿದ ನ್ಯಾಯಾಲಯ

Suddi Udaya
error: Content is protected !!