24.8 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ-ಬೂಡುಮುಗೇರು ನವಶಕ್ತಿ ಆಟೋ ಚಾಲಕ ಮಾಲಕ ಸಂಘದಿಂದ ರಸ್ತೆ ದುರಸ್ತಿ ಕಾರ್ಯ

ಅರಸಿನಮಕ್ಕಿ: ಅರಸಿನಮಕ್ಕಿ -ಕಾರ್ಯತಡ್ಕ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿ ಅರಸಿನಮಕ್ಕಿ ಸೇತುವೆಯಿಂದ ಬೂಡುಮುಗೇರು ದೇವಸ್ಥಾನದ ವರೆಗೆ ನವಶಕ್ತಿ ಆಟೋ ಚಾಲಕ ಮಾಲಕ ಸಂಘದ ಸದಸ್ಯರು ಹಾಗೂ ದಾನಿಗಳಿಂದ ಶ್ರಮದಾನ ಮೂಲಕ ರಸ್ತೆಯ ಇಕ್ಕೆಲೆಯನ್ನು ಮಣ್ಣು ಹಾಕಿ, ಹಾಗೂ ರಸ್ತೆಯ ಗುಂಡಿಗಳನ್ನು ಮುಚ್ಚಿದರು.

ಬಾಕಿ ಉಳಿದ ಕೆಲಸ ಕಾರ್ಯಗಳನ್ನು ಕೂಡಲೇ ಸಂಬಂಧಪಟ್ಟವರು ಗಮನ ಹರಿಸಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ನಾಗರಿಕರು ಒತ್ತಾಯಿಸಿದ್ದಾರೆ.

Related posts

ಯೋಗಾಸನ ಸ್ಪರ್ಧೆ: ಕಲ್ಮಂಜ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ಅಳದಂಗಡಿ ಬೆಟ್ಟದ ಬಸದಿ ಅಭಿವೃದ್ಧಿಯ ಕಾರ್ಯಕ್ಕೆ ಸರಕಾರದಿಂದ ರೂ. 50ಲಕ್ಷ ಮಂಜೂರು ಸಹಕರಿಸಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರವರಿಗೆ ಆಡಳಿತ ಮಂಡಳಿಯಿಂದ ಗೌರವ

Suddi Udaya

ಉಜಿರೆ: ಎಸ್‌ಡಿಎಂ ಐಟಿ ಕಾಲೇಜಿನ ಗಣಿತ ವಿಭಾಗದ ಉಪನ್ಯಾಸಕಿ ಶೋಭಾ ಪಿ. ಜೀವಂದರ್ ರವರಿಗೆ ಪಿ.ಹೆಚ್.ಡಿ ಪದವಿ

Suddi Udaya

ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ

Suddi Udaya
error: Content is protected !!