26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೇರಿಲ್ ರವರಿಗೆ ವರ್ತಕರ ಸಂಘದಿಂದ ಅಭಿನಂದನೆ

ಬೆಳ್ತಂಗಡಿ: ಧರ್ಮ ಪ್ರಾಂತ್ಯದ ನೂತನ ಧರ್ಮಧ್ಯಕ್ಷರಾಗಿ ಪಟ್ಟಾಭಿಷಕ್ತರದ ಅತೀ ವಂದನೀಯ ಫಾ| ಜೇಮ್ಸ್ ಪಟ್ಟೇರಿಲ್ ಇವರನ್ನು ಬೆಳ್ತಂಗಡಿ ವರ್ತಕರ ಸಂಘದಿಂದ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ರೋನಾಲ್ಡ್ ಲೋಬೊ, ಕಾರ್ಯದರ್ಶಿ ಲಾನ್ಸಿ ಪಿರೇರ, ಉಪಾಧ್ಯಕ್ಷ ಶಶಿಧರ್ ಪೈ, ಖಜಾಂಚಿ ಸುನೀಲ್ ಶೆನೋಯ್, ಕಾರ್ಯಕಾರಿ ಸಮಿತಿ ಸದಸ್ಯರಾದ ಶರ್ಮಿಳಾ ಮೋರಸ್, ಶೀತಲ್ ಜೈನ್, ವಿಲ್ಸನ್ ಗೊನ್ಸಲ್ವಿಸ್, ಉಮೇಶ್, ಸೆಲಿನ್ ನೋರೋನ್ಹ ಮತ್ತು ಮೇಲ್ವಿನ್ ಉಪಸ್ಥಿತರಿದ್ದರು.

Related posts

ಶಿಬಾಜೆ: ಮನೆಗೆ ನುಗ್ಗಿ ಹಣ ತೆಗೆದು ಜೀವ ಬೆದರಿಕೆ – ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya

ಲಾಯಿಲ ಗ್ರಾ.ಪಂ. ವತಿಯಿಂದ ಕರ್ನೋಡಿ ಹಾಗೂ ಪಡ್ಲಾಡಿ ಶಾಲೆಗೆ ಶುದ್ಧ ಕುಡಿಯುವ ನೀರಿನ ಯಂತ್ರ ವಿತರಣೆ

Suddi Udaya

ರೂ.1.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ “ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ” ಇದರ ನೂತನ ಕಟ್ಟಡದ ಉದ್ಘಾಟನೆ: ಸ್ಮಾರ್ಟ್ ಕ್ಲಾಸ್ ತರಗತಿಗೆ ಚಾಲನೆ

Suddi Udaya

ಯುವವಾಹಿನಿ ಉಪ್ಪಿನಂಗಡಿ ಘಟಕದ ಅಧ್ಯಕ್ಷರಾಗಿ ಮನೋಜ್ ಎನ್ ಸಾಲ್ಯಾನ್ ಆಯ್ಕೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್. “SAP-Software ಮೂಲಕ ಹಣಕಾಸು ಲೆಕ್ಕಪತ್ರ ನಿರ್ವಹಣೆ ಮತ್ತು ನಿಯಂತ್ರಣ” ಕುರಿತು ವಿಶೇಷ ತರಬೇತಿ ಕಾರ್ಯಾಗಾರ

Suddi Udaya
error: Content is protected !!