25.7 C
ಪುತ್ತೂರು, ಬೆಳ್ತಂಗಡಿ
September 20, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೇರಿಲ್ ರವರಿಗೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಅಭಿನಂದನೆ

ಬೆಳ್ತಂಗಡಿ : ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಪಟ್ಟಾಭಿಷೇಕಗೊಂಡ‌ ವಂದನೀಯ ಜೇಮ್ಸ್ ಪಟ್ಟೇರಿಲ್ ಇವರನ್ನು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ನ. 10 ರoದು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಎಸ್ ಕೆ ಪಿ ಎ ಬೆಳ್ತಂಗಡಿ ವಲಯದ ಗೌರವಾಧ್ಯಕ್ಷ ವಿಲ್ಸನ್ ಬೆಳ್ತಂಗಡಿ, ಅಧ್ಯಕ್ಷ ರವಿ ಪೂಜಾರಿ ನಾರಾವಿ, ಉಪಾಧ್ಯಕ್ಷರಾದ ಉಮೇಶ್ ಕುಲಾಲ್ ಗುರುವಾಯನಕೆರೆ, ಹರ್ಷ ಬಳ್ಳಮಂಜ, ಪ್ರಧಾನ ಕಾರ್ಯದರ್ಶಿ ದಾಮೋದರ್ ಗುರುವಾಯನಕೆರೆ, ಮಾಜಿ ಅಧ್ಯಕ್ಷರಾದ ಉಮೇಶ್ ರಾಕೇಶ್ ಸ್ಟುಡಿಯೋ ಟಿ ಬಿ ಕ್ರಾಸ್ ಉಜಿರೆ, ಉಮೇಶ್ ಕುಮಾರ್ ಮದ್ದಡ್ಕ, ವಸಂತ್‌ ಶರ್ಮಾ ಉಜಿರೆ, ಸಿಲ್ವಿಯಾ ಬೆಳ್ತಂಗಡಿ, ಸುರೇಶ್ ಬಿ ಕೌಡoಗೆ, ಸದಸ್ಯರಾದ ಗoಗಾಧರ‌ ಉಜಿರೆ, ಪ್ರಭಾಕರ ಧರ್ಮಸ್ಥಳ, ರಾಮಕೃಷ್ಣ ರೈ ಉಜಿರೆ, ಮಹಾವೀರ ಜೈನ್ ಉಜಿರೆ, ಬಾಲಕೃಷ್ಣ ಶೆಟ್ಟಿ ಪೇರಲ್ದರಕಟ್ಟೆ, ಶುಭಲತಾ ಜೈನ್ ಗುರುವಾಯನಕೆರೆ, ಗಣೇಶ್ ಹೆಗ್ಡೆ ನಾರಾವಿ, ಸುಬೋದ್ ಜೈನ್ ಬೆಳ್ತಂಗಡಿ, ಪ್ರಶಾಂತ್ ಬೆಳ್ತಂಗಡಿ, ನಿತಿನ್ ಬೆಳ್ತಂಗಡಿ ಉಪಸ್ಥಿತರಿದ್ದರು.

Related posts

ಕುವೆಟ್ಟು:ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ನಡೆಯುವ ಕೋಟಿ ಚೆನ್ನಯ ಕ್ರೀಡಾಕೂಟದ ಸಮಾಲೋಚನೆ ಸಭೆ

Suddi Udaya

ಅಮ್ಮುಡಂಗೆ ನಿವಾಸಿ ಲಿಂಗಪ್ಪ ಗೌಡ ನಿಧನ

Suddi Udaya

ಬಜಿಲ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ಉಜಿರೆಯ ವ್ಯಾಯಾಮ್ ಮಲ್ಟಿ ಜಿಮ್ ನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಧನ್ವಂತರಿ ಪೂಜೆ ಹಾಗೂ ದುರ್ಗಾಪೂಜೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!