24.8 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಗೇರಡ್ಕ ಚಂದ್ರಹಾಸ ಪೂಜಾರಿ ರವರ ಚಿಕಿತ್ಸಾ ನೆರವಿಗೆ ಮನವಿ

ಬೆಳ್ತಂಗಡಿ: ಮೊಗ್ರು ಗ್ರಾಮದ ಮುಗೇರಡ್ಕ ನಿವಾಸಿ ಚಂದ್ರಹಾಸ ಪೂಜಾರಿ ಅವರಿಗೆ ಇತ್ತೀಚೆಗೆ ಅಪಘಾತವಾಗಿದ್ದು ಅವರ ಚಿಕಿತ್ಸೆಗೆ ರೂ.5 ರಿಂದ 7 ಲಕ್ಷ ದವರೆಗೆ ವೆಚ್ಚ ತಗುಲುವ ಬಗ್ಗೆ ವೈದ್ಯರು ತಿಳಿಸಿರುತ್ತಾರೆ.

ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿರುವ ಇವರ ಕುಟುಂಬವು ಕಡುಬಡತನದ ಕುಟುಂಬವಾಗಿದೆ. ಚಿಕಿತ್ಸೆಗೆ ಬೇಕಾದ ಹಣವನ್ನು ಹೊಂದಿಸಲು ಕಷ್ಟ ಸಾಧ್ಯವಾದ ಕಾರಣ ಚಿಕಿತ್ಸೆಯ ನೆರವಿಗಾಗಿ ಮನೆಯವರು ವಿನಂತಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 8971088173
DEEPAK
A/c No: 110224653751
IFSC Code: CNRB0000178

Related posts

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕು ತಂಡ ಪ್ರಥಮ ಸ್ಥಾನ

Suddi Udaya

ಬರೆಂಗಾಯ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ. 7 ಡಿವಿಡೆಂಟ್

Suddi Udaya

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಚರ್ಚ್ ಶಾಲೆಯ ವಿದ್ಯಾರ್ಥಿ ಪ್ರೇಕ್ಷಿತ್ ತೃತೀಯ ಸ್ಥಾನ

Suddi Udaya

ಯುಟ್ಯೂಬರ್ ಸಮೀರ್ ಎಂಡಿ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ‌ ದಾಖಲು

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನ ಮಂದಿರಕ್ಕೆ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರ ಭೇಟಿ

Suddi Udaya

ಕಕ್ಕಿಂಜೆಯಲ್ಲಿ ಅಡ್ಡಾದಿಡ್ಡಿ ಪಾರ್ಕಿಂಗ್‌ನಿಂದ ಟ್ರಾಫಿಕ್ ಕಿರಿಕಿರಿ

Suddi Udaya
error: Content is protected !!