March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಕಿಡ್ಸ್ ವಿಕ್ಟರಿ ಫಿಯೇಸ್ಟಾ 2025’

ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಿಡ್ಸ್ ವಿಕ್ಟರಿ ಫಿಯೇಸ್ಟಾ 2025 ಕಾರ್ಯಕ್ರಮವು ನ. 12 ರಂದು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷರಾಗಿ ಶಾಲಾ ಸಂಚಾಲಕರಾದ ವಂ. ಫಾ| ಅಬೆಲ್ ಲೋಬೋ, ಮುಖ್ಯ ಅತಿಥಿಗಳಾಗಿ ಶಾಲೆಯ ಹಿರಿಯ ದೈಹಿಕ ಶಿಕ್ಷಕ ವಸಂತ ಹೆಗ್ಡೆ, ಶಾಲಾ ಪ್ರಾಂಶುಪಾಲರಾದ ವಂ.ಫಾ| ವಿಜಯ್ ಲೋಬೋ ಮತ್ತು ಶಿಕ್ಷಕ-ರಕ್ಷಕ ಸಂಘದ ಸದಸ್ಯರು ಭಾಗವಹಿಸಿದರು.


ನರ್ಸರಿಯಿಂದ ನಾಲ್ಕನೇ ತರಗತಿಯ ವರೆಗಿನ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಕ್ರೀಡಾ ಸಪ್ತಾಹದ ವಿಜೇತರನ್ನು ಅಭಿನಂದಿಸಲಾಯಿತು. ಸಹ ಶಿಕ್ಷಕಿಯಾದ ಶ್ರೀಮತಿ ಅರ್ಪಿತಾ ಪಡ್ಡಿಲ್ಲಾಯ ನಿರೂಪಿಸಿ, ಮೂರನೇ ತರಗತಿಯ ವಿದ್ಯಾರ್ಥಿಗಳು ಸ್ವಾಗತಿಸಿ, ನಾಲ್ಕನೇ ತರಗತಿ ವಿದ್ಯಾರ್ಥಿಗಳು ವಂದಿಸಿದರು.

Related posts

ಆಮಂತ್ರಣ ಸೇವಾ ಪ್ರತಿಷ್ಠಾನ ಗೌರವ ಸಲಹೆಗಾರರಾಗಿ ಕಿರಣ್‌ಚಂದ್ರ ಡಿ.ಪುಷ್ಪಗಿರಿ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ದಕ್ಷಿಣ ಕನ್ನಡ ಭಾಷಾ ಸೊಗಡಿನ  ಮೂರನೇ ಕಾದಂಬರಿ “ಅಚ್ಚಣ್ಣ ಭಟ್ರು” ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರಿಗೆ ಗೌರವಾರ್ಪಣೆ

Suddi Udaya

ವೇಣೂರಿನ ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ನಿರ್ಮಲ ಚಿತ್ತ ಲಹರಿ’ ಕವನ ಸಂಕಲನ ಬಿಡುಗಡೆ

Suddi Udaya

ಅನಾರೋಗ್ಯದಿಂದ ಬಳಲುತ್ತಿರುವ ಚೈತ್ರೇಶ್ ಮೊಗ್ರು ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬೆಳ್ತಂಗಡಿ ರಾಜ್ಯ ಹೆದ್ದಾರಿಯಲ್ಲಿ ರಾಜ ಕೇಸರಿ ಸಂಘಟನೆಯಿಂದ ಸ್ವಚ್ಛತಾ ಕಾರ್ಯ

Suddi Udaya
error: Content is protected !!