25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಊರಿಗೆ ವನ್ಯಜೀವಿ ಬಂದರೆ 1926ಗೆ ಕರೆ ಮಾಡಿ: ಸಚಿವ ಈಶ್ವರ ಬಿ ಖಂಡ್ರೆ

ಬೆಂಗಳೂರು : ಕಾಡಿನಿಂದ ನಾಡಿಗೆ ವನ್ಯಜೀವಿ ಬಂದರೆ ಸ್ಥಳೀಯರು 1926 ಸಂಖ್ಯೆಗೆ ಉಚಿತ ಕರೆ ಮಾಡಬಹುದು. ದೂರು ದಾಖಲಾದ ಕೂಡಲೇ ಸಂಬಂಧಿತ ವಲಯಕ್ಕೆ ಮಾಹಿತಿ ರವಾನಿಸಿ ಕ್ರಮ ವಹಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಆನೆ, ಹುಲಿ, ಕರಡಿ, ಚಿರತೆ ಸೇರಿದಂತೆ ಯಾವುದೇ ವನ್ಯಜೀವಿ ನಾಡಿಗೆ ಬಂದರೆ, ತೋಟ, ಹೊಲ, ಗದ್ದೆಯಲ್ಲಿ ಕಾಣಿಸಿಕೊಂಡರೆ ಸ್ಥಳೀಯರು 1926ಗೆ ಕರೆ ಮಾಡಿದರೆ, ಕೇಂದ್ರ ಕಚೇರಿಯಲ್ಲಿ ದೂರು ದಾಖಲಾಗುತ್ತದೆ. ಈ ದೂರುಗಳಿಗೆ ಸ್ಪಂದಿಸಲಾಗಿದೆಯೇ ಇಲ್ಲವೇ ಎಂಬುದನ್ನು ಪಿಸಿಸಿಎಫ್ ಮತ್ತು ಎಪಿಸಿಸಿಎಫ್ ಗಳು ಪರಿಶೀಲಿಸಲಿದ್ದಾರೆ.ಉನ್ನತಾಧಿಕಾರಿಗಳು ನಿಗಾ ಇಡುವ ಕಾರಣ, ವಲಯ ಅಧಿಕಾರಿಗಳು ತುರ್ತಾಗಿ ಸ್ಪಂದಿಸಲಿದ್ದಾರೆ. ಹೀಗಾಗಿ ಹಾಲಿ ಇರುವ ವ್ಯವಸ್ಥೆಯನ್ನು ಬಲಪಡಿಸಲಾಗಿದೆ ಎಂದೂ ಸಚಿವ ಖಂಡ್ರೆ ತಿಳಿಸಿದರು.

Related posts

ಬೆಳ್ತಂಗಡಿ: ಮಿಷ್ ಮಷ್ ಫ್ಯಾನ್ಸಿಯಲ್ಲಿ ಲಕ್ಕಿ ಡ್ರಾ: ರೂ.499 ರ ಹೆಚ್ಚಿನ ಖರೀದಿಗೆ ಲಕ್ಕಿ ಕೂಪನ್

Suddi Udaya

ಮಾ.1 ರಿಂದ ದ್ವಿತೀಯ ಪಿಯು ಪರೀಕ್ಷೆ ಹಾಗೂ ಮಾ.21 ರಿಂದ ಎಸೆಸೆಲ್ಸಿ ಪರೀಕ್ಷೆ; ಅಂತಿಮ ವೇಳಾಪಟ್ಟಿ ಪ್ರಕಟ

Suddi Udaya

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಸೆ.26: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಜಿಲ್ಲಾ ಮಟ್ಟದ ಸೀನಿಯರ್ ವಿಭಾಗದ ರಸಪ್ರಶ್ನೆ ಸ್ಪರ್ಧೆ: ಮೈರೋಳ್ತಡ್ಕ ಶಾಲೆಯ ವಿದ್ಯಾರ್ಥಿ ಧೃತಿ ಎನ್.ಡಿ ಪ್ರಥಮ ಸ್ಥಾನ

Suddi Udaya

ಕಾಪು ಹೊಸ ಮಾರಿಗುಡಿ ನವದುರ್ಗ ಲೇಖನ ಯಜ್ಞಕ್ಕೆ ಚಾಲನೆ: ಬೆಳ್ತಂಗಡಿ ಸಮಿತಿಯ ಪ್ರಮುಖರು ಭಾಗಿ

Suddi Udaya
error: Content is protected !!