22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಐ.ಟಿ ತನಿಖೆಯ ತಡೆಯಾಜ್ಞೆ ತೆರವು ಮಾಡಿದ ಹೈಕೋರ್ಟ್

ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ವಿಚಾರಣೆಗೆ ನೋಟಿಸ್ ನೀಡಿದ್ದ ಹಿನ್ನೆಲೆಯಲ್ಲಿ ಮತ್ತು 39/25 ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೇಟ್ಟಿಲ್ಲೇರಿದ್ದ ತಿಮರೋಡಿ ಮಹೇಶ್ ಶೆಟ್ಟಿ ,ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ, ಸೌಜನ್ಯ ಮಾವ ವಿಠಲ್ ಗೌಡ ಸಲ್ಲಿಸಿದ್ದ ಅರ್ಜಿಗೆ ಅ.30 ರಂದು ವಿಚಾರಣೆ ವೇಳೆ ಹೈಕೋರ್ಟ್ ನಲ್ಲಿ ನ.12 ರವೆಗೆ ಎಸ್.ಐ.ಟಿ ತನಿಖೆಗೆ ತಡೆಯಾಜ್ಞೆ ನೀಡಿತ್ತು.

ಈ ಪ್ರಕರಣ ಸಂಬಂಧ ನ. 12 ರಂದು ಹೈಕೋರ್ಟ್ ಎಸ್.ಐ.ಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು ಮಾಡಿ ತನಿಖೆ ಮುಂದುವರಿಸಲು ಸೂಚನೆ ನೀಡಿದೆ. ಪ್ರಕರಣ ರದ್ದು ಕೋರಿದ ಅರ್ಜಿಯ ವಿಚಾರಣೆಯನ್ನು ಮುಂದೂಡಿದಿದೆ.

Related posts

ಫೆ.15: ಗುರುವಾಯನಕೆರೆ ದ .ಕ.ಜಿ.ಪ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ, ಉಚಿತ ಕಣ್ಣಿನ ತಪಾಸಣೆ ಮತ್ತು ರಿಯಾಯಿತಿ ದರದಲ್ಲಿ ಕನ್ನಡಕ ವಿತರಣೆ

Suddi Udaya

ಬಳಂಜ ವಾಲಿಬಾಲ್ ಕ್ಲಬ್ ಸಹಯೋಗದೊಂದಿಗೆ, ಇಕೋಫ್ರೆಶ್ ಎಂಟರ್ಪ್ರೈಸಸ್ ವತಿಯಿಂದ ಹೊನಲು ಬೆಳಕಿನ ಪುರುಷರ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವಿದ್ಯಾರ್ಥಿಗಳಿಗೆ ರೂ. 25.5 ಲಕ್ಷ ಸ್ಕಾಲರ್ ಶಿಫ್ ನೀಡಿ ರೋಟರಿ ಜಿಲ್ಲೆಯಲ್ಲಿ ಮುಂಚೂಣಿಯಲ್ಲಿದೆ: ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಗವರ್ನರ್ ರೋ| ವಿಕ್ರಂ ದತ್ತಾ ಪ್ರಶಂಸೆ

Suddi Udaya

ಮಡಂತ್ಯಾರು: ಹಿಂದೂ ಸಂಗಮ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವದ ವಿಜ್ಞಾಪನಾ ಆಮಂತ್ರಣ ಬಿಡುಗಡೆ: ಶಶಿಧರ ಶೆಟ್ಟಿರವರಿಂದ ರೂ.25 ಲಕ್ಷ ದೇಣಿಗೆ

Suddi Udaya

ವೇಣೂರು: ಮಜಲಡ್ಡ ನಿವಾಸಿ ಚೆನ್ನಪ್ಪ ಪೂಜಾರಿ ನಿಧನ

Suddi Udaya
error: Content is protected !!