23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಕಳೆದ 25 ವರ್ಷಗಳಿಂದ ಸಹಕಾರಿ ರಂಗದಲ್ಲಿ ಅಗ್ರಮಾಣ್ಯ ಸೇವೆ ಸಲ್ಲಿಸುತ್ತಿರುವ ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣರವರಿಗೆ ಈ ವರ್ಷದ ರಾಜ್ಯ “ಸಹಕಾರಿ ರತ್ನ” ಪ್ರಶಸ್ತಿ, ಬೆಂಗಳೂರಿನಲ್ಲಿ ನ. 14 ರಂದು ಮುಖ್ಯಮಂತ್ರಿಗಳಿಂದ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ:ಸುಮಾರು 25 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ಮಾಡಿದ ಅಗ್ರಮಾಣ್ಯ ಸೇವೆಯನ್ನು ಗುರುತಿಸಿ ರಾಜ್ಯ ಸರಕಾರವು ಈ ವರ್ಷದ ರಾಜ್ಯ “ಸಹಕಾರಿ ರತ್ನ” ಪ್ರಶಸ್ತಿ ಗೆ ಪೆರಾಡಿ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸತೀಶ್ ಕಾಶಿಪಟ್ಣ ಅವರನ್ನು ಆಯ್ಕೆ ಮಾಡಿದೆ.

ಪ್ರಸ್ತುತ ಜಿಲ್ಲಾ ಸಹಕಾರಿ ಯೂನಿಯನ್ ನ ನಿರ್ದೇಶಕರಾಗಿ, ಬೆಳ್ತಂಗಡಿ ಸಹಕಾರಿ ಮಾರಾಟ ಮಂಡಳಿಯ ಅಧ್ಯಕ್ಷರಾಗಿ, ಕಾಶಿಪಟ್ಣ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಸತೀಶ್ ಕೆ. ಅವರಿಗೆ ನ.14 ರಂದು ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.

Related posts

ಎ.10-17,ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ 64ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಹಾಗೂ‌ ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ

Suddi Udaya

ಬಂದಾರು: ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ಕೊಕ್ಕಡದಲ್ಲಿ ಸತ್ಯ ಸುದ್ದಿ ನ್ಯೂಸ್ ಕಛೇರಿ ಮತ್ತು ವೆಬ್ ಸೈಟ್ ಲೋಕಾರ್ಪಣೆ

Suddi Udaya

ತೆಂಕಕಾರಂದೂರು: ಪೆರಾಲ್ದರಕಟ್ಟೆ ಮಸೀದಿಯಲ್ಲಿ ಮುಸ್ಲಿಮರ ಪವಿತ್ರ ಹಬ್ಬ ಈದುಲ್ ಪಿತ್ರ್ ಆಚರಣೆ

Suddi Udaya

ಡಿ.10 -11: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಕುವೆಂಪುರವರ ಜನ್ಮದಿನಾಚರಣೆಯ ಪ್ರಯುಕ್ತ ವಿಶ್ವ ಮಾನವ ದಿನಾಚರಣೆ

Suddi Udaya
error: Content is protected !!