ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ.15 : ತ್ರೈಮಾಸಿಕ ಜಿಲ್ಲಾ ಕೆ. ಡಿ.ಪಿ. ಸಭೆ

ಬೆಳ್ತಂಗಡಿ: 2025-26ನೇ ಸಾಲಿನ ದ್ವಿತೀಯ ತ್ರೈಮಾಸಿಕ ಜಿಲ್ಲಾ ಕೆ. ಡಿ.ಪಿ ಪ್ರಗತಿ ಪರಿಶೀಲನ ಸಭೆಯು ನ.15 ರಂದು ಪೂರ್ವಹ್ನ 10:30 ಗಂಟೆಗೆ ದ.ಕ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಇವರ ಅಧ್ಯಕ್ಷತೆಯಲ್ಲಿ ದ.ಕ. ಜಿಲ್ಲಾ ಪಂಚಾಯತ್ ನೇತ್ರಾವತಿ ಸಂಭಾಗಣ ಮಂಗಳೂರು ಇಲ್ಲಿ ನಡೆಯಲಿರುತ್ತದೆ ಎಂದು ಜಿಲ್ಲಾ ಕೆ.ಡಿ.ಪಿ. ಸದಸ್ಯರಾದ ನ್ಯಾಯವಾದಿ ಸಂತೋಷ್ ಕುಮಾರ್ ತಮ್ಮ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಸಾರ್ವಜನಿಕರು ಸರಕಾರಿ ಕಾಮಗಾರಿಗಳ ಹಾಗೂ ಸರಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನ ವಿಳಂಬದ ಕುರಿತು ಮಾಹಿತಿಗಳನ್ನು ಕಛೇರಿಗೆ ನೀಡುವಂತೆ ಕೋರಲಾಗಿರುತ್ತದೆ.

Related posts

ಬೆಳಾಲು ಪ್ರೌಢಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಗತಿ ಆರಂಭ

Suddi Udaya

ಬೆಳ್ತಂಗಡಿ : ಹುಂಜದ ಹೊಟ್ಟೆಯೊಳಗಿದ್ದ ಗುಂಡು ಪಿನ್: ಪದಾರ್ಥ ಮಾಡಿ ಊಟ ಮಾಡುವ ವೇಳೆ ಕೈಗೆ ಸಿಕ್ಕಿ ವ್ಯಕ್ತಿ ಪ್ರಾಣಾಪಾಯದಿಂದ ಪಾರು

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ: ಕೊಯ್ಯೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ಮಾಜಿ ಶಾಸಕರಾದ ಕೆ. ವಸಂತ ಬಂಗೇರ ನಿಧನಕ್ಕೆ ಎಸ್‌ಡಿಪಿಐ ಸಂತಾಪ

Suddi Udaya

ಗುರುವಾಯನಕೆರೆ: ಒಲಿಂಪಿಯಾಡ್ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

Suddi Udaya

ದಿ. ಡಾ. ಬಿ. ಯಶೋವರ್ಮ ಜನ್ಮದಿನ ಸ್ಮರಣಾರ್ಥ ಹಲವು ಕಾರ್ಯಕ್ರಮ

Suddi Udaya
error: Content is protected !!