37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ರಾಷ್ಟ್ರ ಮಟ್ಟದ ವಿದ್ಯಾ ಭಾರತಿ ಗಣಿತ ಮಾದರಿ ಸ್ಪರ್ಧೆಯಲ್ಲಿ ತಣ್ಣೀರುಪಂತದ ವಿನ್ಯಾ ಪಿ.ಸಿ ಪ್ರಥಮ

ತಣ್ಣೀರುಪಂತ: ಪಂಜಾಬ್ ರಾಜ್ಯದ ಜಾಲಂದರ್‌ನಲ್ಲಿ ನಡೆದ ರಾಷ್ಟ್ರ ಮಟ್ಟದ ವಿದ್ಯಾ ಭಾರತಿ ಗಣಿತ ಮಾದರಿ ಸ್ಪರ್ಧೆಯಲ್ಲಿ ತಣ್ಣೀರುಪಂತ ಗ್ರಾಮದ ಅಳಕ್ಕೆ ನಿವಾಸಿ ವಿನ್ಯಾ ಪಿ.ಸಿ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು ಉಪ್ಪಿನಂಗಡಿ ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿಯಾಗಿರುವ ವಿನ್ಯಾ ೯ನೇ ತರಗತಿಯಲ್ಲಿ ವಿದ್ಯಾರ್ಜನೆ ನಡೆಸುತ್ತಿದ್ದಾರೆ.

ತಣ್ನೀರುಪಂತದ ಅಳಕ್ಕೆ ನಿವಾಸಿ ಚೆನ್ನಪ್ಪ ಗೌಡ ಹಾಗೂ ಪವಿತ್ರಾ ದಂಪತಿಗಳ ಪುತ್ರಿ.

Related posts

ಅಗತ್ಯ ಬಿದ್ದರೆ ಸಂತ್ರಸ್ಥರ ನೆರವಿಗೆ ವಯನಾಡ್ ಗೆ ತೆರಳಲು ಸಿದ್ಧರಿದ್ದೇವೆ : ಸಮಾಜ ಸೇವಕ ಡಾ. ರವಿ ಕಕ್ಕೆಪದವು

Suddi Udaya

ಜ.22: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ ಹಾಗೂ ಮೂಡಪ್ಪ ಸೇವೆ

Suddi Udaya

ವೇಣೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಖೋ ಖೋ ಪಂದ್ಯಾಟ

Suddi Udaya

ನಾಳೆ(ಅ.31) ಬೆಳ್ತಂಗಡಿಯಲ್ಲಿ ಬಿಜೆಪಿ ಯುವಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬ: ಗೋರಕ್ಷಕ ಪುನೀತ್ ಕೆರೆಹಳ್ಳಿ ಭಾಗಿ

Suddi Udaya

ಓಡಿಲ್ನಾಳ ಸ.ಉ. ಪ್ರಾ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲದ ಚುನಾವಣೆ

Suddi Udaya

ಗುರುವಾಯನಕೆರೆ: ಶಕ್ತಿನಗರದಲ್ಲಿ ರಸ್ತೆಯ ಹೊಂಡ ತಪ್ಪಿಸಲು ಹೋಗಿ ಎರಡು ಕಾರುಗಳ ನಡುವೆ ಅಪಘಾತ

Suddi Udaya
error: Content is protected !!