23.5 C
ಪುತ್ತೂರು, ಬೆಳ್ತಂಗಡಿ
March 7, 2026
ಅಭಿನಂದನೆಕ್ರೀಡಾ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವೇಣೂರು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿನಿ ಧನುಶ್ರೀ ಎಸ್ ಕುಲಾಲ್ ರಾಜ್ಯಮಟ್ಟದ ಭಾಷಣ ಸ್ಪರ್ಧೆಗೆ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ಸರಕಾರ ರಾಜ್ಯ ವಸ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯಿಂದ ನಡೆದ ಪ್ರೌಢಶಾಲಾ ವಿಭಾಗದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಸರಕಾರಿ ಪ್ರೌಢಶಾಲೆ ವೇಣೂರಿನ 9ನೇ ತರಗತಿ ವಿದ್ಯಾರ್ಥಿನಿ ಧನುಶ್ರೀ ಎಸ್ ಕುಲಾಲ್ ಪ್ರಥಮ ಸ್ಥಾನ ಪಡೆದು ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆಯುವ ರಾಜ್ಯ ಮಟ್ಟದ ಭಾಷಣ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಇವರು ಪಿಲ್ಯ ಗ್ರಾಮದ ಶೈಲಜಾ ಮತ್ತು ಸತೀಶ್ ಬಂಗೇರ ದಂಪತಿಗಳ ಪುತ್ರಿ.

Related posts

ಕೊಯ್ಯೂರು: ದೇಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬಾಲಾಲಯ ಪ್ರತಿಷ್ಠೆ

Suddi Udaya

ದೆಹಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಉಜಿರೆ ಗ್ರಾ. ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್, ಪಿಡಿಓ ಪ್ರಕಾಶ್ ಶೆಟ್ಟಿ ಭಾಗಿ

Suddi Udaya

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

Suddi Udaya

ಗಿರೀಶ್ ಮಟ್ಟಣ್ಣನವರ್ ಆಕ್ಷೇಪಾರ್ಹ ಹೇಳಿಕೆ: ಮೂರು ವಾರಗಳಲ್ಲಿ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗಕ್ಕೆ  ಹೈಕೋರ್ಟ್ ಸೂಚನೆ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಕಾರ್ಯಕಾರಿಣಿ ಸಭೆ: ಮಾ.30 ರಂದು ಬಿಜೆಪಿ ಬೆಳ್ತಂಗಡಿ ಮಂಡಲ ಪದಾಧಿಕಾರಿಗಳ ಪದಗ್ರಹಣ

Suddi Udaya

ಸವಣಾಲು: ಆಟೋ ಚಾಲಕ ಲೋಕಯ್ಯ ಹೆಗ್ಡೆ ನಿಧನ

Suddi Udaya
error: Content is protected !!