March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಖರೀದಿಯ ಮೇಲೆ ಶೇ.20 ಸ್ಪೆಷಲ್ ಡಿಸ್ಕೌಂಟ್ ಆಫರ್

ಉಜಿರೆ: ತಾಲೂಕಿನ ಪ್ರಸಿದ್ಧ ವಸ್ತ್ರೋದ್ಯಮ ಸಂಸ್ಥೆ ಶ್ರೀ ದುರ್ಗಾ ಟೆಕ್ಸ್ಟೈಲ್ಸ್ ಮತ್ತು ರೆಡಿಮೇಡ್ಸ್ನಲ್ಲಿ ವಿಶೇಷವಾಗಿ ಸ್ಪೇಷಲ್ ಡಿಸ್ಕೌಂಟ್ ಆಫರ್ ಗ್ರಾಹಕರಿಗೆ ಲಭ್ಯವಿದೆ ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಶ್ರೀ ದುರ್ಗಾ ಟೆಕ್ಸ್ಟೈಲ್ಸ್ ಮತ್ತು ರೆಡಿಮೇಡ್ ಸಂಸ್ಥೆಯು ಉದ್ಯಮದೊಂದಿಗೆ ಸಾಮಾಜಿಕವಾಗಿ ಕೂಡ ಗುರುತಿಸಿಕೊಂಡಿದೆ. ಸಂಸ್ಥೆಯಲ್ಲಿ ಮಹಿಳೆಯರಿಗೆ, ಪುರುಷರಿಗೆ, ವಿದ್ಯಾರ್ಥಿಗಳಿಗೆ, ಮಕ್ಕಳಿಗೆ ಹಾಗೂ ಪೂಜೆ, ಧಾರ್ಮಿಕ ಆಚರಣೆಗಳಿಗೆ ಬೇಕಾದ ವಸ್ತ್ರಗಳು ಲಭ್ಯವಿದೆ. ಈ ಬಾರಿ ಗ್ರಾಹಕರಿಗೆ ವಿಶೇಷವಾಗಿ ರಿಯಾಯಿತಿ ನೀಡುತ್ತಿದ್ದು ಸ್ಪೆಷಲಾಗಿ ಶೇ. 20 ಮತ್ತು ಪತ್ರಿಕೆಯ ಕಟ್ಟಿಂಗ್ ಅಥವಾ ಸೋಶಿಯಲ್ ಮೀಡಿಯದಲ್ಲಿ ಬಂದ ಜಾಹೀರಾತು ಕಟ್ಟಿಂಗ್ ತಂದಲ್ಲಿ ಹೆಚ್ಚುವರಿ ಶೇ.5 ರಿಯಾಯಿತಿ ನೀಡಲಾಗುವುದು. ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ ಎಂದು ಸಂಸ್ಥೆಯ ಆಡಳಿತದಾರ ಮೋಹನ್ ಚೌಧರಿ ತಿಳಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಸಾರ್ವಜನಿಕ ಗಣೇಶೋತ್ಸವದ ಪೂರ್ವಭಾವಿ ಸಭೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಮಡಂತ್ಯಾರು ಬಿಲ್ಲವ ಸಂಘದ ಗೌರವಾಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ ಹಾಗೂ ಸದಸ್ಯರು ಭೇಟಿ

Suddi Udaya

ಸಂಕಷ್ಟದಲ್ಲಿರುವ ಹೆಂಚು ಉದ್ಯಮ ಸೂಕ್ತ ಪರಿಹಾರ ಕ್ರಮಕ್ಕಾಗಿ ಪರಿಷತ್ ನಲ್ಲಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಇಂದು ಶ್ರೀ ಕ್ಷೇ.ಧ.ಗ್ರಾ.ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್. ಎಚ್. ಮಂಜುನಾಥ್ ರವರಿಗೆ ಬೀಳ್ಕೊಡುಗೆ

Suddi Udaya

ಪುದುವೆಟ್ಟು ನಿಡ್ವಾಳ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿಯ ಸಂಪರ್ಕ ರಸ್ತೆಗೆ ಅನುದಾನ ನೀಡಿ ಅಭಿವೃದ್ದಿ ಪಡಿಸುವಂತೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಮಹಿಳಾ ಒಕ್ಕೂಟದ ಮಾಸಿಕ ಸಭೆ

Suddi Udaya
error: Content is protected !!