23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ್ಲ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಸಂಸ್ಥೆಗೆ ಭೇಟಿ: ಆತ್ಮೀಯವಾಗಿ ಬರಮಾಡಿಕೊಂಡು ಗೌರವಿಸಿದ ಸಂಸ್ಥೆಯ ಮಾಲಕರಾದ ಕೆ.ಮೋಹನ್ ಕುಮಾರ್

ಉಜಿರೆ: ಹಿಂದೂ ಸಂಘಟನೆಯ ಮುಖಂಡರಾದ ಪುತ್ತೂರಿನ ಅರುಣ್ ಕುಮಾರ್ ಪುತ್ತಿಲ್ಲ ನ.13 ರಂದು ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ (ಕನಸಿನ ಮನೆ) ಸಂಸ್ಥೆಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ವತಿಯಿಂದ ಮಾಲೀಕರಾದ ಕೆ‌. ಮೋಹನ್ ಕುಮಾರ್ ಅವರು ಗೌರವಿಸಿದರು. ಸಂಸ್ಥೆ ಮತ್ತು ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಬಗ್ಗೆ ಮಾಹಿತಿ ಪಡೆದುಕೊಂಡರು. ಮುಂದಿನ ದಿನಗಳಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ವತಿಯಿಂದ ನಡೆಯುವ ಸೇವಾ ಕಾರ್ಯಗಳಲ್ಲಿ ಕೈಜೋಡಿಸುವುದಾಗಿ ಭರವಸೆ ನೀಡಿದರು‌.

Related posts

ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

Suddi Udaya

ಎಸ್.ಐ.ಟಿ ಯ ಮಂಜುನಾಥ್ ಗೌಡ ಲೋಕಾಯುಕ್ತ ಡಿವೈಎಸ್ಪಿಯಾಗಿ ನೇಮಕ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಅಂಗಣೋತ್ಸವ “ದೇವರ ದರ್ಶನ ಬಲಿ”, ಬಟ್ಟಲು ಕಾಣಿಕೆ

Suddi Udaya

ಬೋಳಿಯರ್ ರಸ್ತೆ ಬದಿಯಲ್ಲಿ ಮತ್ತೆ ಪ್ರತ್ಯಕ್ಷವಾದ ಕಾಡಾನೆ

Suddi Udaya

ಬೆಳಾಲು: ವಿದ್ಯುತ್ ಕಂಬಕ್ಕೆ ಇನೋವಾ ಡಿಕ್ಕಿ

Suddi Udaya

ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಸಂಭ್ರಮ ತಾಲೂಕಿನ ನಂಬರ್ 1 ವಾರಪತ್ರಿಕೆ ಸುದ್ದಿ ಉದಯ ಬಳಗದಿಂದ ಗೌರವಾರ್ಪಣೆ

Suddi Udaya
error: Content is protected !!