22.9 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಇಳಂತಿಲ: ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

ಇಳಂತಿಲ: ಎಸ್ ಎಸ್‌ ಎಲ್ ಸಿ ವಿಧ್ಯಾರ್ಥಿನಿಯೊಬ್ಬಳು ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ ಘಟನೆ ನ.12ರಂದು ನಡೆದಿದೆ.

ಘಟನೆ ವಿವರ: ಇಳಂತಿಲ ಗ್ರಾಮದ ನಿವಾಸಿ ಉಪ್ಪಿನಂಗಡಿ ಶಾಲೆಯಲ್ಲಿ 10 ನೇ ತರಗತಿಯಲ್ಲಿ ಓದುತ್ತಿದ್ದು, ನ.04 ರಂದು ತಲೆನೋವು ಎಂದು ಹೇಳಿ ಶಾಲೆಗೆ ಹೋಗದೇ ಇಳಂತಿಲ ಎಂಬಲ್ಲಿ ಮನೆಯಲ್ಲಿದ್ದವಳು ಮನೆಯಲ್ಲಿ ತಂದಿಟ್ಟಿದ್ದ ಹುಲ್ಲಿಗೆ ಸಿಂಪಡಿಸುವ ಕೀಟನಾಶಕವನ್ನು ಸೇವಿಸಿ ಅಸ್ವಸ್ಥಗೊಂಡವಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆ ಬಗ್ಗೆ ಮಂಗಳೂರು ವೆಸ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ನ.12 ರಂದು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿರುತ್ತಾಳೆ ಎಂದು ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

Related posts

ಎಸ್.ಡಿ.ಎಂ ಕಾಲೇಜು : ‘ಎ.ಸ್.ಡಿ.ಎಂ ನೆನಪಿನಂಗಳ’ ಕಾರ್ಯಕ್ರಮ: ಅರ್ಹ ವಿದ್ಯಾರ್ಥಿನಿಗೆ ವಿದ್ಯಾರ್ಥಿ ವೇತನ ವಿತರಣೆ, ನಿವೃತ್ತ ಡಾ. ಭಾಸ್ಕರ್ ಹೆಗಡೆಯವರಿಗೆ‌ ಸನ್ಮಾನ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದ ಮನಶ್ರೀ ರವರಿಗೆ ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಅಭಿನಂದನೆ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ: ಹೆಚ್ಚುವರಿ ಬಸ್ ಇಲ್ಲದೆ ವಿದ್ಯಾರ್ಥಿಗಳ ಪರದಾಟ

Suddi Udaya

ಶಾಸಕ ಹರೀಶ್ ಪೂಂಜ ಪ್ರಕರಣ: ವಿಚಾರಣೆಗೆ ವಿನಾಯಿತಿ ನೀಡಿದ ನ್ಯಾಯಾಲಯ

Suddi Udaya

ಗುರುವಾಯನಕೆರೆ ಗೆಳೆಯರ ಬಳಗದಿಂದ 78ನೇ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಗೀತೆ ಜತೆ ಸಾಹಿತ್ಯ ಸಾಂಗತ್ಯ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ನಡೆದ ಉಪನ್ಯಾಸ ಮಾಲಿಕೆಯ ಆರನೆಯ ಅಧ್ಯಾಯ

Suddi Udaya
error: Content is protected !!