September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ನೂತನ ಕಾರ್ಯದರ್ಶಿಯಾಗಿ ಶಿಲ್ಪಾ ಕಾಶಿಪಟ್ಣ ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ನೂತನ ಕಾರ್ಯದರ್ಶಿಯಾಗಿ ಶ್ರೀಮತಿ ಶಿಲ್ಪಾ ಕಾಶಿಪಟ್ಣ ಆಯ್ಕೆಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕಾಶಿಪಟ್ಣ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷೆಯಾಗಿರುವ ಇವರು ಹಾಲಿ ಸದಸ್ಯರಾಗಿದ್ದಾರೆ. ಪಕ್ಷ ಸಂಘಟನೆಯಲ್ಲಿ ಇವರು ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು.

Related posts

ವಾಣಿ ಕಾಲೇಜಿನಲ್ಲಿ ನಿಹಾರ್ ಎಸ್. ಆರ್‌ಗೆ ಅಭಿನಂದನೆ

Suddi Udaya

ಎ.14: ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಲ್ಲಾಜೆ ನಾಮಪತ್ರ ಸಲ್ಲಿಕೆ

Suddi Udaya

ಉಜಿರೆ ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘ ಆಡಳಿತ ಮಂಡಳಿಯ 15 ನಿರ್ದೇಶಕರುಗಳ ಸ್ಥಾನಕ್ಕೆ ಅವಿರೋಧ ಆಯ್ಕೆ

Suddi Udaya

ಜೂ. 3: ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನಿಂದ ‘ದಿ ಕೇರಳ ಸ್ಟೋರಿ’ ಚಲನಚಿತ್ರದ ಉಚಿತ ಪ್ರದರ್ಶನ

Suddi Udaya

ಲಾಯಿಲ ಗ್ರಾ.ಪಂ. ಅಧ್ಯಕ್ಷರಾಗಿ ಜಯಂತಿ ಎಂ.ಕೆ. ಉಪಾಧ್ಯಕ್ಷರಾಗಿ ಸುಗಂಧಿ ಜಗನ್ನಾಥ್ ಆಯ್ಕೆ

Suddi Udaya

ಬೆಳ್ತಂಗಡಿ ವುಮೆನ್ ಇಂಡಿಯಾ ಮೂವ್ಮೆಂಟ್ ನೂತನ ಕ್ಷೇತ್ರ ಸಮಿತಿ ರಚನೆ

Suddi Udaya
error: Content is protected !!