30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪ್ರತಿಭಾ ಕಾರಂಜಿ ಸ್ಪರ್ಧೆ: ಇಂದಬೆಟ್ಟು ಸ.ಹಿ. ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ ಇಲ್ಲಿ ನಡೆದ ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿನ ವಿದ್ಯಾರ್ಥಿಗಳು ಹಿರಿಯ ವಿಭಾಗ ಮತ್ತು ಕಿರಿಯ ವಿಭಾಗದಲ್ಲಿ ಪ್ರಥಮ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.

ನಡಶಾಲಾ ಮುಖ್ಯ ಶಿಕ್ಷಕಿ ಪುಷ್ಪ ಮೇಡಂ ಇವರು ಪ್ರಶಸ್ತಿಯನ್ನು ನೀಡಿ ಅಭಿನಂದಿಸಿರುತ್ತಾರೆ.
ಬಹುಮಾನದ ವಿವರಗಳು ಈ ರೀತಿ ಇವೆ. ಕಿರಿಯ ವಿಭಾಗದಲ್ಲಿ ಪ್ರಥಮ ಸ್ಥಾನ-2, ದ್ವಿತೀಯ ಸ್ಥಾನ-2, ತೃತೀಯ ಸ್ಥಾನ-3,
ಹಿರಿಯ ವಿಭಾಗದಲ್ಲಿ ಪ್ರಥಮ ಸ್ಥಾನ 5, ದ್ವಿತೀಯ ಸ್ಥಾನ-1, ತೃತೀಯ ಸ್ಥಾನ ಒಂದು-1, ಒಟ್ಟು ಏಳು ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಬೆಳ್ತಂಗಡಿ ಲಯನ್ಸ್ ಝೋನ್ ಮಟ್ಟದ ಸೆಮಿನಾರ್

Suddi Udaya

ಕಳಿಯ ಗ್ರಾಮ ಪಂಚಾಯತು ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಅರಸಿನಮಕ್ಕಿ: ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘದ ವಾರ್ಷಿಕ ಮಹಾಸಭೆ

Suddi Udaya

ಹೊಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ

Suddi Udaya

ಉಜಿರೆ ಎಸ್. ಡಿ .ಎಮ್ ಪದವಿ ಕಾಲೇಜಿನಲ್ಲಿ ಪ್ರವೇಶ ಪ್ರಕ್ರಿಯೆ ಆರಂಭ

Suddi Udaya

ಗುರುವಾಯನಕೆರೆ ವಿದ್ವತ್ ಕಾಲೇಜಿನಲ್ಲಿ ಕಿಚನಾಮಿಕ್ಸ್ ಸಡಗರ

Suddi Udaya
error: Content is protected !!