September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಕ್ಷೇಮನಿಧಿ ಸಹಾಯ ಹಸ್ತಾಂತರ

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಸಂಘ ಇದರ 32ನೇ ಕ್ಷೇಮನಿಧಿ ಸಹಾಯ ಹಸ್ತಾಂತರ ಬೆಳ್ತಂಗಡಿ ನಗರದ ರಿಕ್ಷಾ ಚಾಲಕರಾದ ಚಿದಾನಂದ ಶೆಟ್ಟಿ ಅವರು ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದು ಇದರ ನಿಮಿತ್ತ ಸಂಘದ ಕ್ಷೇಮ ನಿಧಿಯಿಂದ ರೂ. 10,000 ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಲವಕುಮಾರ್ ಉರುವಾಲು ಮತ್ತು ಚೇತನ್ ಬೆಳ್ತಂಗಡಿ ಉಪಸ್ಥಿತರಿದ್ದರು.

Related posts

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವರ ಮತ್ತು ಪರಿವಾರ ದೈವಗಳ ಆಡಳಿತ ಸೇವಾ ಟ್ರಸ್ಟ್ ನ ದ್ವಿತೀಯ ಸಾಮಾನ್ಯ ಸಭೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಣ್ಣಿನ ತಪಾಸಣಾ ಶಿಬಿರ

Suddi Udaya

ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಶತ ಚಂಡಿಕಾಯಾಗದ ಪೂರ್ವಭಾವಿ ಸಭೆ

Suddi Udaya

ಕೊಕ್ಕಡ: ಹಳ್ಳಿಂಗೇರಿಯಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ

Suddi Udaya

ಲಾಯಿಲ ಗುತ್ತು ಶ್ರೀ ಕೊಡಮಣಿತ್ತಾಯ ಮತ್ತು ಕಲ್ಕುಡ ಕಲ್ಲುರ್ಟಿ ದೈವಗಳಿಗೆ ದೊಂಪದ ಬಲಿ ಉತ್ಸವ

Suddi Udaya

ಪುಂಜಾಲಕಟ್ಟೆ ಕಟ್ಟೆಮನೆ ಉದಯಕುಮಾರ್ ವಿಧಿವಶ

Suddi Udaya
error: Content is protected !!