ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರೆಖ್ಯ : ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಕರಕಲಾದ ಮನೆ

ರೆಖ್ಯ: ಇಲ್ಲಿಯ ಕೊಲಾರು ನಿವಾಸಿ ಬಾಲಕೃಷ್ಣ ರವರ ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಕರಕಲಾದ ಘಟನೆ ನ. 13ರಂದು ಮುಂಜಾನೆ ನಡೆದಿದೆ.

ಮನೆ ಮಂದಿ ಕೆಲಸಕ್ಕೆ ಹೋದ ಕಾರಣ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಮನೆಯಲ್ಲಿದ್ದ 45,000 ಹಣ, ಒಡವೆ, ಮಕ್ಕಳ ಪುಸ್ತಕ , ಬಟ್ಟೆ ಬರೆ ಸಂಪೂರ್ಣವಾಗಿ ಸುಟ್ಟು ಹೋಗಿದ್ದು ಮನೆ ಮಂದಿಯೆಲ್ಲ ಆತಂಕದಲ್ಲಿದ್ದಾರೆ.

ಸ್ಥಳಕ್ಕೆ ಪಂಚಾಯತ್ ಅಧ್ಯಕ್ಷೆ ಗಾಯತ್ರಿ, ಜನಾರ್ಧನ್ ರೆಖ್ಯ, ಮತ್ತು ಪಂಚಾಯತ್ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನೆರವು ಒದಗಿಸುವ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ

Related posts

ಇಂದು ( ಫೆ. 19): ಬೆಳ್ತಂಗಡಿಯಲ್ಲಿ ಯುವ ನಾಯಕ ಸಂಪತ್ ಬಿ ಸುವರ್ಣರವರ ಮುಂದಾಳತ್ವದಲ್ಲಿ ಸಾಂಸ್ಕೃತಿಕ ವೈಭವ : ವಿವಿಧ ಕ್ಷೇತ್ರದ ಮೂವರು ಸಾಧಕರಿಗೆ ಸುವರ್ಣ ರಂಗ ಸಮ್ಮಾನ್ ಪ್ರಶಸ್ತಿ ಪ್ರದಾನ

Suddi Udaya

ಆರಂಬೋಡಿ ಗ್ರಾ.ಪಂ. ನ ಅಧ್ಯಕ್ಷರಾಗಿ ಪ್ರವೀಣಚಂದ್ರ ಜೈನ್ ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ತೇಜಸ್ವಿನಿ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿನಲ್ಲಿ ಯಕ್ಷಧ್ವನಿ ಲಹರಿ ತಿಂಗಳ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದ ಬಲಿ ಉತ್ಸವ

Suddi Udaya

ಪಡಂಗಡಿ ಶಾಲೆಯ ಪಕ್ಕದಲ್ಲಿರುವ ಮರಕ್ಕೆ ಸಿಡಿಲು ಬಡಿತ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ವಲಯ ಆಯೋಜಿಸಿದ ಮಕ್ಕಳ ದಿನಾಚರಣೆ ಪ್ರಯುಕ್ತ ಮುದ್ದು ಕಂದ ಫೋಟೋ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya
error: Content is protected !!