ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ರಸ್ತೆಯ ಬದಿ ನಿಲ್ಲಿಸಿದ್ದ ಸ್ಕೂಟರ್ ಕಳವು

ಬೆಳ್ತಂಗಡಿ: ಉಜಿರೆಯ ರಸ್ತೆಯ ಬದಿ ನಿಲ್ಲಿಸಿ ಹೋಗಿದ್ದ ಸ್ಕೂಟರ್ ನ್ನು ಯಾರೋ ಕಳ್ಳರು ಕಳವು ಮಾಡಿದ್ದು ಈ ಬಗ್ಗೆ ನ.12ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಾಲು ಗ್ರಾಮದ ದೊಂಪದಪಲ್ಕೆ ನಿವಾಸಿ ಧರ್ಮಪಾಲ್‌ ಜೈನ್‌ ಬಿ ಸಿ ರವರ ದೂರಿನಂತೆ ಧರ್ಮಪಾಲ್‌ ರವರು ನ.12 ರಂದು ತರಕಾರಿ ತರಲೆಂದು ಕೆಎ70ಜೆ1169 ನೇ ಹೊಂಡಾ ಆಕ್ಟೀವಾ ಸ್ಕೂಟರ್‌ ನ್ನು ಬೆಳಗ್ಗೆ ಉಜಿರೆಯ ಬಳಿ ತರಕಾರಿ ಅಂಗಡಿಯ ಎದುರಗಡೆ ನಿಲ್ಲಿಸಿ ತರಕಾರಿ ಖರೀದಿಸಿ ವಾಪಾಸು ಬಂದು ನೋಡಿದಾಗ ನಿಲ್ಲಿಸಿದ್ದ ಜಾಗದಲ್ಲಿ ಸ್ಕೂಟರ್‌ ಇಲ್ಲದೆ ಹುಡುಕಾಡಿದರೂ ಸಿಗದೆ ಇದ್ದು ಕಾಣೆಯಾಗಿದೆ. ಕಳೆದು ಹೋದ ಸ್ಕೂಟರ್‌ ನ ಅಂದಾಜು ಮೌಲ್ಯ ರೂ 60000 ಆಗಬಹುದು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆ ಅ ಕ್ರ 134/2025 ಕಲಂ 303(2) ಬಿ ಎನ್ ಎಸ್ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ನವೀಕೃತ ಕೊಠಡಿಯ ಉದ್ಘಾಟನಾ ಸಮಾರಂಭವು

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ಕಲಾ ಕೇಂದ್ರದಲ್ಲಿ ಯಕ್ಷಗಾನದ ನೂತನ ರಂಗಸ್ಥಳದ ಚೌಕಟ್ಟು ಉದ್ಘಾಟನೆ

Suddi Udaya

ಮಾ.20-27: ಶ್ರೀ ರಾಮಕ್ಷೇತ್ರದಲ್ಲಿ ಶ್ರೀ ರಾಮ ನಾಮ ತಾರಕ ಮಂತ್ರ ಸಪ್ತಾಹ- ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಪ್ರತಿಷ್ಠಾ ಜಾತ್ರಾ ಮಹೋತ್ಸವ ಮತ್ತು ಮಹಾ ಬ್ರಹ್ಮರಥೋತ್ಸವ

Suddi Udaya

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ಉಜಿರೆ ಅನುಗ್ರಹ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ : ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya
error: Content is protected !!